", "articleSection": "Politics,News,Public News", "image": { "@type": "ImageObject", "url": "https://prod.cdn.publicnext.com/s3fs-public/40274420250204053900filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Kaveri Hosadurg" }, "editor": { "@type": "Person", "name": "6362053469" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಹೊಸದುರ್ಗ : ತಾಲೂಕಿನ ಚಿಕ್ಕತೇಕಲವಟ್ಟಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಮತ್ತು ಶ್ರೀ ಯಲ್ಲಮ್ಮ ದೇವಿಯವರ ನೂತನ ದೇವಾಲಯದ ಪ್ರಾರಂಭೋತ್ಸವ ಹಾಗೂ ವ...Read more" } ", "keywords": "Node,Chitradurga,Politics,Public-News,News", "url": "https://publicnext.com/node" }
ಹೊಸದುರ್ಗ : ತಾಲೂಕಿನ ಚಿಕ್ಕತೇಕಲವಟ್ಟಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಮತ್ತು ಶ್ರೀ ಯಲ್ಲಮ್ಮ ದೇವಿಯವರ ನೂತನ ದೇವಾಲಯದ ಪ್ರಾರಂಭೋತ್ಸವ ಹಾಗೂ ವಿಗ್ರಹ ಪ್ರತಿಷ್ಠಾಪನೆ ಮತ್ತು ಕಳಸರೋಹಣ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ, ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮಂಡಳಿಯ ಅಧ್ಯಕ್ಷರಾದ ಬಿ.ಜಿ.ಗೋವಿಂದಪ್ಪ ಭಾಗಿಯಾಗಿದ್ದರು.
ಬಳಿಕ ದೇವಾಲಯವನ್ನ ವೀಕ್ಷಣೆ ಮಾಡಿ ಹೋಮ ಹವನದಲ್ಲಿ ಭಾಗಿಯಾಗಿ ಸಮೃದ್ಧಿಯಾದ ಮಳೆ ಬೆಳೆಗಾಗಿ ಪ್ರಾರ್ಥಿಸಿದರು ಈ ವೇಳೆ ಸುತ್ತಮುತ್ತಲಿನ ಗ್ರಾಮಸ್ಥರು ಭಾಗಿಯಾಗಿ ಭಗವಂತನಿಗೆ ಹಣ್ಣು ಕಾಯಿ ನೈವೇದ್ಯ ಮಾಡಿ ತಮ್ಮ ಇಷ್ಟಾರ್ಥಗಳನ್ನು ಬೇಡಿಕೊಂಡಿದ್ದಾರೆ.
Kshetra Samachara
04/02/2025 05:39 pm