", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/28305320250204075001filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಕೋಲಾರ - ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೆಜಿಎಫ್ ಪೊಲೀಸ ಜಿಲ್ಲೆಯ ಉರಿಗಾಂ ಪೋಲಿಸರು ಬಂಧಿಸಿ ಅವರಿಂದ 1 ಕೆಜಿ 172 ಗ್ರಾ...Read more" } ", "keywords": "Node,Kolar,Crime", "url": "https://publicnext.com/node" }
ಕೋಲಾರ - ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೆಜಿಎಫ್ ಪೊಲೀಸ ಜಿಲ್ಲೆಯ ಉರಿಗಾಂ ಪೋಲಿಸರು ಬಂಧಿಸಿ ಅವರಿಂದ 1 ಕೆಜಿ 172 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ ಟಿ ಬ್ಲಾಕ ನ ಸಾರ್ವಜನಿಕ ಶೌಚಾಲಯದ ಬಳಿ ಸಿಮೆಂಟ್ ರಸ್ತೆಯ ಪಕ್ಕದಲ್ಲಿ ಗಾಂಜಾ ಮಾರಾಟ ಕುರಿತು ಖಚಿತ ಮಾಹಿತಿ ಮೇರೆಗೆ ಉರಿಗಾಂ ಪೊಲೀಸ್ ಠಾಣೆಯ ಸಿಪಿಐ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಅಂಡ್ರಸನ್ ಪೇಟೆಯ ಸುಸೈಪಾಳ್ಯದ ನಿವಾಸಿಗಳಾದ ಎ. ಸಂಜೀತ್ ಮತ್ತು ಎಂ ಆಂಥೋನಿ ಎಂಬ ಆರೋಪಿಗಳು ಗಾಂಜಾ ಮಾರಾಟ ಮಾಡಲು ಬಂದಿದ್ದು ಖಚಿತ ಮಾಹಿತಿ ಆಧರಿಸಿ 1 ಲಕ್ಷ ರೂ ಮೌಲ್ಯದ 1 ಕೆಜಿ 172 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Kshetra Samachara
04/02/2025 07:50 pm