", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/235762-1738685193-WhatsApp-Image-2025-02-04-at-9.30.36-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಕಾಪು: ಕಾರು ಮತ್ತು ಟಿಪ್ಪರ್ ಡಿಕ್ಕಿಯಾದ ಪರಿಣಾಮ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್...Read more" } ", "keywords": "Kaup, car accident, tipper truck collision, fatal crash, driver killed, Karnataka road accident, Udupi district news, traffic update, road safety. ,Udupi,Mangalore,Accident", "url": "https://publicnext.com/node" } ಕಾಪು: ಕಾರು ಮತ್ತು ಟಿಪ್ಪರ್ ಡಿಕ್ಕಿ - ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತ್ಯು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ಕಾರು ಮತ್ತು ಟಿಪ್ಪರ್ ಡಿಕ್ಕಿ - ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತ್ಯು

ಕಾಪು: ಕಾರು ಮತ್ತು ಟಿಪ್ಪರ್ ಡಿಕ್ಕಿಯಾದ ಪರಿಣಾಮ ಟಿಪ್ಪರ್ ಅಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ ಸಂಭವಿಸಿದೆ.ಶಿರ್ವದಿಂದ ಕಟಪಾಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಮಗುಚಿ‌ಬಿದ್ದ ಟಿಪ್ಪರ್ ನಿಂದ ಅದರ ಚಾಲಕ ಹೊರಕ್ಕೆ ಹಾರಿದ್ದಾರೆ.

ದುರಾದೃಷ್ಟವಶಾತ್ ಟಿಪ್ಪರ್‌ನ ಅಡಿಗೆ ಬಿದ್ದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮೃತ ಚಾಲಕ ಕೊಕ್ಕರ್ಣೆ ನಿವಾಸಿ ಕೃಷ್ಣ ನಾಯ್ಕ (55) ಎಂದು ಗುರುತಿಸಲಾಗಿದೆ. ಅತಿ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ.ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

04/02/2025 09:37 pm

Cinque Terre

7.83 K

Cinque Terre

0