", "articleSection": "Politics,Infrastructure", "image": { "@type": "ImageObject", "url": "https://prod.cdn.publicnext.com/s3fs-public/286525-1738686900-WhatsApp-Image-2025-02-04-at-10.04.52-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ: ಬೇಸಿಗೆಗೂ ಮುನ್ನ ಶಿವಮೊಗ್ಗ ನಗರದಲ್ಲಿ ನೀರಿಗೆ ಆಹಾಕಾರ ಉಂಟಾಗಿದೆ. ಮೂರು ತಿಂಗಳಿನಿಂದ ಸರಿಯಾಗಿ ನೀರು ಪೂರೈಕೆ ಆಗದೆ ಸಾರ್ವಜನಿಕರು ...Read more" } ", "keywords": "Shivamogga, Drinking Water Crisis, Women Protest, New Mandali, Karnataka News, Water Scarcity, Public Demonstration, Shivamogga District, Rural Water Issues, Indian Women Empowerment.,Shimoga,Politics,Infrastructure", "url": "https://publicnext.com/node" }
ಶಿವಮೊಗ್ಗ: ಬೇಸಿಗೆಗೂ ಮುನ್ನ ಶಿವಮೊಗ್ಗ ನಗರದಲ್ಲಿ ನೀರಿಗೆ ಆಹಾಕಾರ ಉಂಟಾಗಿದೆ. ಮೂರು ತಿಂಗಳಿನಿಂದ ಸರಿಯಾಗಿ ನೀರು ಪೂರೈಕೆ ಆಗದೆ ಸಾರ್ವಜನಿಕರು ಪರದಾಡುವ ದುಸ್ಥಿತಿ ಶಿವಮೊಗ್ಗ ನಗರದ ನ್ಯೂ ಮಂಡಳಿಯ ಎರಡು ಮತ್ತು ಮೂರನೇ ಕ್ರಾಸ್ ನಲ್ಲಿ ನಡೆದಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ನಿವಾಸಿಗಳು ಬಿಂದಿಗೆ ಹಿಡಿದು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ನಗರದ ಕೃಷ್ಣರಾಜ ಜಲ ಶುದ್ದೀಕರಣ ಘಟಕದ ಮುಂದೆ ಸಾರ್ವಜನಿಕರು ಈ ಪ್ರತಿಭಟನೆ ನಡೆಸಿದ್ದು, ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದ್ರು ಗಮನಹರಿಸುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
04/02/2025 10:05 pm