", "articleSection": "Infrastructure,Health & Fitness,Government", "image": { "@type": "ImageObject", "url": "https://prod.cdn.publicnext.com/s3fs-public/286525-1738687817-WhatsApp-Image-2025-02-04-at-10.20.02-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾವೇರಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಪವರ್‌ಮನ್‌ಗಳ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್...Read more" } ", "keywords": "Haveri, Powermen Health, Electricity Workers, Karnataka News, Haveri District, Employee Welfare, Health Initiatives, Occupational Health, Power Department, Karnataka Government.,Infrastructure,Health-and-Fitness,Government", "url": "https://publicnext.com/node" }
ಹಾವೇರಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯಲ್ಲಿ ಪವರ್‌ಮನ್‌ಗಳ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ತಿಳಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು ಪವರಮನ್‌ಗಳ ಆರೋಗ್ಯವಾಗಿರುವುದು ಮುಖ್ಯವಾಗಿದೆ ಎಂದು ತಿಳಿಸಿದರು.
ಪವರಮನ್‌ಗಳ ಮೇಲಿನ ಒತ್ತಡ ನಿವಾರಣೆಗೆ ಹೆಸ್ಕಾಂ ಹೆಚ್ಚು ಒತ್ತು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಶಿಬಿರಗಳನ್ನು ಏರ್ಪಡಿಸಿ ಅವರು ಆರೋಗ್ಯದ ಮೇಲೆ ಗಮನಹರಿಸಲಾಗುವದು ಎಂದು ಖಾದ್ರಿ ತಿಳಿಸಿದರು.
ಈ ಕುರಿತಂತೆ ಹೀಗಾಗಲೇ ಕಿದ್ವಾಯಿ ನಾರಾಯಣ ಹೃದಯಾಲಯ ಸೇರಿದಂತೆ ವಿವಿಧ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಚರ್ಚಿಸಲಾಗಿದೆ. ಆದಷ್ಟು ಬೇಗ ಅವರ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ ಅವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾವಹಿಸಲಾಗುವದು ಎಂದು ಖಾದ್ರಿ ತಿಳಿಸಿದರು.
PublicNext
04/02/2025 10:20 pm