", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/43595620250205055708filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "9448337190" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮುಲ್ಕಿ:ಎನ್ಎಸ್ಎಸ್ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಜೀವನ ಶಿಕ್ಷಣ ಕಲಿಸುವ ಯೋಜನೆಯಾಗಿದ್ದು ಶಿಬಿರದಿಂದ ಮಕ್ಕಳ ವ್ಯಕ್ತಿತ್ವ ವಿಕಸನ ಸಾಧ್ಯ ಎ...Read more" } ", "keywords": "Node,Mangalore,Cultural-Activity,Udupi", "url": "https://publicnext.com/node" }
ಮುಲ್ಕಿ:ಎನ್ಎಸ್ಎಸ್ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಜೀವನ ಶಿಕ್ಷಣ ಕಲಿಸುವ ಯೋಜನೆಯಾಗಿದ್ದು ಶಿಬಿರದಿಂದ ಮಕ್ಕಳ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ಕೆಮ್ರಾಲ್ ಗ್ರಾ ಪಂ ಅಧ್ಯಕ್ಷ ಮಯ್ಯದಿ ಹೇಳಿದರು.
ಅವರು ಪಕ್ಷಿಕೆರೆ ಸಮೀಪದ ಕೆಮ್ರಾಲ್ ಪಂಜದ ಗುತ್ತು ಶಾಂತ ರಾಮ ಶೆಟ್ಟಿ ಸರಕಾರಿ ಪ್ರೌಢಶಾಲೆಯಲ್ಲಿ ಮುಲ್ಕಿ ವಿಜಯ ಕಾಲೇಜ್ ನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ ವೆಂಕಟೇಶ್ ಭಟ್ ಮಾತಾನಾಡಿದರು. ಮುಖ್ಯ ಅತಿಥಿಗಳಾಗಿ ಸುಬ್ರಮಣ್ಯ ಭಟ್, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಉದ್ಯಮಿ ಪ್ರಕಾಶ್ ಶೆಟ್ಟಿ ಪಾದಬೆಟ್ಟು, ಶಾಲಾ ಮುಖ್ಯ ಶಿಕ್ಷಕ ಡಾ. ಕಿಶೋರ್ ಕುಮಾರ್ ಶೆಟ್ಟಿ, ಶ್ರೀ ಸುರಗಿರಿ ದೇವಸ್ಥಾನದ ಪ್ರಧಾನ ಅರ್ಚಕ ವೆ . ಮೂ. ವಿಶ್ವೇಶ ಭಟ್, ಸೈಂಟ್ ಜೂಡ್ ಚರ್ಚ್ ನ ಧರ್ಮ ಗುರು ಅನಿಲ್ ಆಲ್ಫ್ರೆಡ್ ಡಿಸೋಜಾ ಹಾಗೂ ರಾ ಸೇ ಯೋ ಅಧಿಕಾರಿ ಅರುಣಾ,ಕಾರ್ಯದರ್ಶಿ ಶ್ರಾವ್ಯ ಹಾಗೂ ಆದಿತ್ಯ, ಸ್ವಯಂ ಸೇವಕಿ ಸಿಂಚನ ಕಾರ್ಯದರ್ಶಿ ಕುಮಾರಿ ಶ್ರಾವ್ಯ ಮತ್ತಿತರರು ಉಪಸ್ಥಿತರಿದ್ದರು ಬಳಿಕ ಶಿಬಿರ ನಡೆಯಿತು
Kshetra Samachara
05/02/2025 06:07 am