", "articleSection": "Sports", "image": { "@type": "ImageObject", "url": "https://prod.cdn.publicnext.com/s3fs-public/222042-1738719694-20250205_070410.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ಸಂಪೂರ್ಣ ಏಕದಿನ ಸರಣಿಯಿಂದ ಹೊರ ಬಿದ್ದಿದ್ದಾರೆ. ಐದು ಪಂದ್ಯಗಳ ಟಿ20 ಸರಣಿಯ...Read more" } ", "keywords": " India vs England, ODI series, Jasprit Bumrah, Varun Chakaravarthy, cricket news, Indian cricket team, England cricket team, Champions Trophy 2025, cricket updates, sports news, Bumrah injury, Chakaravarthy addition, India squad, England tour of India, cricket matches, ODI cricket, international cricket, Indian cricket updates, ,,Sports", "url": "https://publicnext.com/node" }
ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ಸಂಪೂರ್ಣ ಏಕದಿನ ಸರಣಿಯಿಂದ ಹೊರ ಬಿದ್ದಿದ್ದಾರೆ.
ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಫೆಬ್ರವರಿ 6 ರಂದು (ಗುರುವಾರ) ನಾಗ್ಪುರದಲ್ಲಿ ಆರಂಭವಾಗಲಿದೆ.
PublicNext
05/02/2025 07:11 am