ನವದೆಹಲಿ: ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು (ಬುಧವಾರ) ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.
ಚುನಾವಣಾ ಕಣದಲ್ಲಿ 699 ಅಭ್ಯರ್ಥಿಗಳಿದ್ದು, ಆಪ್ ಮತ್ತು ಕಾಂಗ್ರೆಸ್ ತಲಾ 70 ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಬಿಜೆಪಿ ತನ್ನ ಮಿತ್ರಪಕ್ಷಗಳಾದ ಜೆಡಿಯು ಮತ್ತು ಎಲ್ ಜಿಪಿಗೆ ಎರಡು ಸ್ಥಾನಗಳನ್ನು ನೀಡಿ 68 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 2,696 ಮತಗಟ್ಟೆಗಳಲ್ಲಿ ಒಟ್ಟು 13,766 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
PublicNext
05/02/2025 07:24 am