ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಉತ್ತರಭಾರತದ ಸಾದ್ವಿ ಸರಸ್ವತಿ ಉಡುಪಿಯ ಶ್ರೀಕೃಷ್ಣಮಠಕ್ಕೆ ಭೇಟಿ, ದೇವರ ದರ್ಶನ

ಉಡುಪಿ: ಉತ್ತರ ಭಾರತದಲ್ಲಿ ಭಾಗವತ ಸಪ್ತಾಹದಿಂದ ಹೆಸರುವಾಸಿಯಾಗಿರುವ ಸಾದ್ವಿ ಸರಸ್ವತಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅನಂತರ ಗೀತಾಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು. ಶ್ರೀಗಳು ಸಂಕಲ್ಪಿಸಿರುವ ಕೋಟಿಗೀತಾ ಲೇಖನವನ್ನು ಪ್ರಶಂಸಿಸಿ ಗೀತಾ ಲೇಖನ ದೀಕ್ಷೆಯನ್ನು ಸ್ವೀಕರಿಸಿದರು. ಮಠದ ವತಿಯಿಂದ ಸಾಧ್ವಿ ಅವರನ್ನು ಗೌರವಿಸಲಾಯಿತು.

Edited By : PublicNext Desk
Kshetra Samachara

Kshetra Samachara

05/02/2025 09:41 am

Cinque Terre

496

Cinque Terre

0

ಸಂಬಂಧಿತ ಸುದ್ದಿ