ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿ ವಿಧಾನ ಚುನಾವಣೆ: ಮತ ಚಲಾಯಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ 2025 ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಎಸ್ಟೇಟ್‌ನಲ್ಲಿ ಡಾ ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯದ ಮತ ಕೇಂದ್ರದಲ್ಲಿ ಮತ ಚಲಾಯಿಸಿದರು.

Edited By : Vijay Kumar
PublicNext

PublicNext

05/02/2025 10:02 am

Cinque Terre

39.16 K

Cinque Terre

1