ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಕಲ್ಲು ಎತ್ತಾಕಿ ಅಪರಿಚಿತ ವ್ಯಕ್ತಿಯ ಕೊಲೆ.!?

ಮೈಸೂರು: ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ಬರುವ ಮೈಸೂರು-ಬೆಂಗಳೂರು ರಸ್ತೆಯ ಹೆದ್ದಾರಿಯ ಪಕ್ಕದ ಪಾಳು ಜಾಗದಲ್ಲಿ ನಿತ್ಯವೂ ಮಲಗುತ್ತಿದ್ದ ಅಪರಿಚಿತ ವ್ಯಕ್ತಿಯ ಕೊಲೆಯಾಗಿದೆ.

ಮಲಗಿದ್ದ ವ್ಯಕ್ತಿಯ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಮೈಸೂರಿನ ಮೇಟಗಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Vijay Kumar
Kshetra Samachara

Kshetra Samachara

05/02/2025 10:23 am

Cinque Terre

420

Cinque Terre

0

ಸಂಬಂಧಿತ ಸುದ್ದಿ