ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಬುಧವಾರ ಮಹಾ ಕುಂಭಮೇಳಕ್ಕೆ ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಈ ವೇಳೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಕೂಡ ಅವರೊಂದಿಗೆ ಹಾಜರಿದ್ದರು.
ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ನಾಯಕರು, ಈ ಹಿಂದೆ ಜನವರಿ 13ರಂದು ಪ್ರಾರಂಭವಾಗಿ ಫೆಬ್ರವರಿ 26 ರಂದು ಮುಕ್ತಾಯಗೊಳ್ಳಲಿರುವ ಮಹಾ ಕುಂಭಕ್ಕೆ ಭೇಟಿ ನೀಡಿದ್ದರು.
PublicNext
05/02/2025 12:06 pm