", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/419120_1738742372_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ಇತ್ತೀಚೆಗೆ ಚಾರ್ಮಾಡಿ ಘಾಟ್ ನಲ್ಲಿ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮಗಳನ್ನು ಅರಣ್ಯ ಇಲಾಖೆಯಿಂದ ಕೈಗೊಳ್ಳಲಾಗಿದೆ ...Read more" } ", "keywords": "Node,Chikmagalur,Public-News,Government", "url": "https://publicnext.com/node" }
ಚಿಕ್ಕಮಗಳೂರು: ಇತ್ತೀಚೆಗೆ ಚಾರ್ಮಾಡಿ ಘಾಟ್ ನಲ್ಲಿ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮಗಳನ್ನು ಅರಣ್ಯ ಇಲಾಖೆಯಿಂದ ಕೈಗೊಳ್ಳಲಾಗಿದೆ ಎಂದು ಚಿಕ್ಕಮಗಳೂರು ಡಿಎಫ್ಓ ರಮೇಶ್ ಬಾಬು ತಿಳಿಸಿದ್ದಾರೆ.
30 ಅಡಿ ಅಗಲದ ಬೆಂಕಿ ಪಥಗಳನ್ನು ನಿರ್ಮಿಸಲಾಗಿದ್ದು, ಬೆಂಕಿ ತಗಲಬಹುದಾದ ಕುರುಚಲು ಗಿಡಗಳನ್ನು ಸುಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಹಿಂದೆ ನಿರ್ಮಿಸಿರುವ 350 ಕಿ.ಮೀ ಬೆಂಕಿ ಪಥಗಳನ್ನು ನಿರ್ವಹಣೆ ಮಾಡಲಾಗುತ್ತಿದ್ದು 60 ಕಿ.ಮೀ ಉದ್ದದಷ್ಟು ಬೆಂಕಿ ಪಥಗಳನ್ನು ನಿರ್ಮಿಸಲಾಗಿದೆ ಎಂದಿದ್ದಾರೆ. 30ಕ್ಕೂ ಅರಣ್ಯ ವೀಕ್ಷಕರನ್ನು ನೇಮಿಸಲಾಗಿದೆ ಎಂದು ಚಿಕ್ಕಮಗಳೂರು ಡಿಎಫ್ಓ ಮಾಹಿತಿ ನೀಡಿದ್ದಾರೆ.
Kshetra Samachara
05/02/2025 01:29 pm