", "articleSection": "Nature,Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/419120_1738744301_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೂಡಿಗೆರೆ: ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂ...Read more" } ", "keywords": "Node,Chikmagalur,Public-News,Nature", "url": "https://publicnext.com/node" }
ಮೂಡಿಗೆರೆ: ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ಲಕ್ಷ್ಮಣ ಗೌಡ ಎಂಬುವವರ ಮನೆ ಸಮೀಪ 16 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡು ಆತಂಕ ಸೃಷ್ಟಿಸಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಉರುಗ ತಜ್ಞ ಸ್ನೇಕ್ ಅರೀಫ್ ಮತ್ತು ಉಪವಲಯ ಅರಣ್ಯಧಿಕಾರಿ ದೀಪಕ್, ಅರಣ್ಯ ಗಸ್ತು ಪಾಲಕ ಉಮೇಶ್, ಶಂಕರ್ ನೇತೃತ್ವದಲ್ಲಿ ಹಾವನ್ನು ಸೆರೆ ಹಿಡಿದು ಚಾರ್ಮಾಡಿ ಅರಣ್ಯಕ್ಕೆ ಬಿಟ್ಟಿದ್ದಾರೆ.
Kshetra Samachara
05/02/2025 02:01 pm