", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/222042-1738746568-WhatsApp-Image-2025-02-05-at-12.13.49-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Guruprasad Bng" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಬಸವರಾಜು ಎ.ಬಿ ಅವರು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲ...Read more" } ", "keywords": "Basavaraju AB, Bangalore Rural Deputy Commissioner, Karnataka government, administrative changes, new appointment, Bangalore Rural district administration. ,Bangalore,Bangalore-Rural,Government", "url": "https://publicnext.com/node" } ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಬಸವರಾಜು ಎ.ಬಿ ಅಧಿಕಾರ ಸ್ವೀಕಾರ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಬಸವರಾಜು ಎ.ಬಿ ಅಧಿಕಾರ ಸ್ವೀಕಾರ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಬಸವರಾಜು ಎ.ಬಿ ಅವರು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಮೂಲ ಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಉಪ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ಎ.ಬಿ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾಗಿ ನೇಮಿಸಿ ಫೆ.03 ರಂದು ಸರ್ಕಾರ ಆದೇಶ ಹೊರಡಿಸಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Edited By : Vijay Kumar
PublicNext

PublicNext

05/02/2025 02:41 pm

Cinque Terre

7.5 K

Cinque Terre

0

ಸಂಬಂಧಿತ ಸುದ್ದಿ