", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/222042-1738747033-Add-a-heading---2025-02-05T144640.447.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಧಾರವಾಡ: ಆನ್‌ಲೈನ್ ಗೇಮ್ ಆಡಿ 20 ಲಕ್ಷಕ್ಕೂ ಹಣ ಕಳೆದುಕೊಂಡ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ...Read more" } ", "keywords": "Dharwad, online gaming, gaming addiction, financial loss, suicide case, Karnataka news, online gaming risks, gaming tragedy. ,Hubballi-Dharwad,Crime", "url": "https://publicnext.com/node" }
ಧಾರವಾಡ: ಆನ್‌ಲೈನ್ ಗೇಮ್ ಆಡಿ 20 ಲಕ್ಷಕ್ಕೂ ಹಣ ಕಳೆದುಕೊಂಡ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ.
ಗರಗ ಗ್ರಾಮದ ನಾಗರಾಜ್ ಶಿವಪ್ಪ ಉಳವಣ್ಣವರ (30) ಎಂಬಾತನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವನು. ನಾಗರಾಜ್ ಧಾರವಾಡದ ಐಐಟಿಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ. ಆನ್‌ಲೈನ್ ಗೇಮ್‌ಗೆ ಮರುಳಾಗಿದ್ದ ಈತ, ಅಂದಾಜು 20 ಲಕ್ಷದಷ್ಟು ಹಣವನ್ನು ಗೇಮ್‌ನಲ್ಲಿ ಕಳೆದುಕೊಂಡಿದ್ದ. ಇದರಿಂದ ತೀವ್ರ ನಷ್ಟಕ್ಕೊಳಗಾಗಿದ್ದ ನಾಗರಾಜ್ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/02/2025 02:47 pm