", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/40083620250205025020filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshChikkamangaluru" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ವಿಶೇಷವಾಗಿ ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಸುಲಭವಾಗಿ ಸಿಗುವ ಮಾದಕ ದ್ರವ್ಯಗಳಿಗೆ ದಾಸರಾಗುತ್ತಿದ್ದಾರೆ, ತಮ್ಮ ಭವಿಷ್ಯವ...Read more" } ", "keywords": "Node,Shimoga,News", "url": "https://publicnext.com/node" } ಶಿವಮೊಗ್ಗ : ಹೆಚ್ಚಾದ ಮಾದಕ ವ್ಯಸನಿಗಳ ಸಂಖ್ಯೆ, ಕ್ರಮಕ್ಕೆ ಆಗ್ರಹಿಸಿ ಎಸ್ಪಿ ಗೆ ಮನವಿ ಸಲ್ಲಿಸಿದ ಮಹಿಳೆಯರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಹೆಚ್ಚಾದ ಮಾದಕ ವ್ಯಸನಿಗಳ ಸಂಖ್ಯೆ, ಕ್ರಮಕ್ಕೆ ಆಗ್ರಹಿಸಿ ಎಸ್ಪಿ ಗೆ ಮನವಿ ಸಲ್ಲಿಸಿದ ಮಹಿಳೆಯರು

ಶಿವಮೊಗ್ಗ : ವಿಶೇಷವಾಗಿ ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಸುಲಭವಾಗಿ ಸಿಗುವ ಮಾದಕ ದ್ರವ್ಯಗಳಿಗೆ ದಾಸರಾಗುತ್ತಿದ್ದಾರೆ, ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆ ತಕ್ಷಣವೇ ಮಾದಕ ದ್ರವ್ಯಗಳ ತಡೆಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಶಾಶ್ವತಿ ಮಹಿಳಾ ವೇದಿಕೆಯ ಅಧ್ಯಕ್ಷೆ ಡಾ.ಶಾಂತ ನೇತೃತ್ವದಲ್ಲಿ ಎಸ್ಪಿ ಮಿಥುನ್‌ ಕುಮಾರ್‌ ಗೆ ಮನವಿ ಸಲ್ಲಿಸಿದರು.

Edited By : PublicNext Desk
Kshetra Samachara

Kshetra Samachara

05/02/2025 02:50 pm

Cinque Terre

580

Cinque Terre

0

ಸಂಬಂಧಿತ ಸುದ್ದಿ