", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/387839-1738747472-WhatsApp-Image-2025-02-05-at-1.51.14-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚನ್ನರಾಯಪಟ್ಟಣ : ಚಲಿಸುತ್ತಿದ್ದ ಕಾರಿನ ಟೈರ್ ಪಂಕ್ಚರ್ ಆಗಿ ಕಾರೊಂದು ರಸ್ತೆ ಪಕ್ಕದ ಹೊಂಡಕ್ಕೆ ಬಿದ್ದಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ...Read more" } ", "keywords": "Hassan, Car Accident, Tire Blowout, Vehicle Overturns, Road Safety, Karnataka News, Traffic Update, Car Crash, Accident Investigation.,Accident", "url": "https://publicnext.com/node" }
ಚನ್ನರಾಯಪಟ್ಟಣ : ಚಲಿಸುತ್ತಿದ್ದ ಕಾರಿನ ಟೈರ್ ಪಂಕ್ಚರ್ ಆಗಿ ಕಾರೊಂದು ರಸ್ತೆ ಪಕ್ಕದ ಹೊಂಡಕ್ಕೆ ಬಿದ್ದಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮುದ್ದನಹಳ್ಳಿ ಗೇಟ್ ಬಳಿ ನಡೆದಿದೆ.
ಕಾರಿನಲ್ಲಿ ಚೆನೈ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ತೆರಳುತ್ತಿದ್ದರು. ಈ ವೇಳೆ ಕಾರಿನ ಟೈರ್ ಪಂಕ್ಚರ್ ಆಗಿ ರಸ್ತೆ ಪಕ್ಕದ ಹೊಂಡಕ್ಕೆ ತಲೆಕೆಳಗಾಗಿ ಬಿದ್ದಿದೆ, ಅದೃಷ್ಟವಶಾತ್ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯರ ನೆರವಿನಿಂದ ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Kshetra Samachara
05/02/2025 02:55 pm