", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/52563-1738747814-Untitled-design-(65).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಹೊಸನಗರ ತಾಲೂಕಿನ ಬಾಳೂರು ಗ್ರಾಮದಲ್ಲಿ ನಿರ್ಮಿಸಲಾಗಿರುವ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ಕಟ್ಟದ ನಿರ್ವಹಣೆಯಿಲ್ಲದೆ ಕಿಟಕಿ, ಬಾಗಿಲು...Read more" } ", "keywords": "Balur Primary Health Sub-Center has fallen into disrepair due to lack of maintenance!,Shimoga,News", "url": "https://publicnext.com/node" } ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಗೆ ತಲುಪಿದ ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರ !
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಗೆ ತಲುಪಿದ ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರ !

ಶಿವಮೊಗ್ಗ : ಹೊಸನಗರ ತಾಲೂಕಿನ ಬಾಳೂರು ಗ್ರಾಮದಲ್ಲಿ ನಿರ್ಮಿಸಲಾಗಿರುವ ಪ್ರಾಥಮಿಕ ಆರೋಗ್ಯ ಉಪಕೇಂದ್ರದ ಕಟ್ಟದ ನಿರ್ವಹಣೆಯಿಲ್ಲದೆ ಕಿಟಕಿ, ಬಾಗಿಲುಗಳು ಮುರಿದು ಉದುರಿ ಬೀಳುತ್ತಿವೆ.

ಪ್ರಾಥಮಿಕ ಆರೋಗ್ಯ ಉಪಕೇಂದ್ರ ಕಟ್ಟಡದ ಒಳಭಾಗದಲ್ಲಿನ ಒಳರೂಪ್ ಮರದ ಹಲಗೆಗಳು ಮತ್ತು ಹಿಂಬಾಗಿಲು ಮತ್ತು ನೀರಿನ ತೊಟ್ಟಿ ಸಹ ಸಂಪೂರ್ಣವಾಗಿ ನಿರ್ವಹಣೆಯಿಲ್ಲದೆ ಉದುರಿ ಬೀಳುತ್ತಿವೆ. ಇನ್ನೂ ಈ ಪ್ರಾಥಮಿಕ ಉಪಕೇಂದ್ರ ವ್ಯಾಪ್ತಿಗೆ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನೆವಟೂರು, ಕಾಳೇಶ್ವರ, ಹಾಲುಗುಡ್ಡೆ ಮಾದ್ಲಾರದಿಂಬ, ಬಾಳೂರು, ಕುಕ್ಕಳಲೆ, ನೇರಲುಮನೆ ಸೇರಿದಂತೆ ಮಜರೆ ಗ್ರಾಮಗಳ ಸುಮಾರು 8 ರಿಂದ ರಿಂದ 10 ಸಾವಿರ ಜನಸಂಖ್ಯೆ ಹೊಂದಿದ್ದು ಇಲ್ಲಿನ ಆರೋಗ್ಯ ಉಪಕೇಂದ್ರದಲ್ಲಿ ಸಮುದಾಯ ಆರೋಗ್ಯಾಧಿಕಾರಿ ಇಲ್ಲದೆ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Edited By : Nirmala Aralikatti
Kshetra Samachara

Kshetra Samachara

05/02/2025 03:00 pm

Cinque Terre

600

Cinque Terre

0

ಸಂಬಂಧಿತ ಸುದ್ದಿ