", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/418299-1738748024-GOTTILLA.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Mallesh Suranagi" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದ ಹಿಂದೆ ಶಾಸಕರೊಬ್ಬರ ಕೈವಾಡ ಇರುವ ಆರೋಪವನ್ನು ನಾನು ಒಪ್ಪುವುದಿಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದರ...Read more" } ", "keywords": "Neha Murder Case, Hubballi, Karnataka Crime, Minister Santosh Lad, Politician Involvement Allegations, Hubballi News, Indian Politics, Crime Investigation ¹.,Hubballi-Dharwad,Politics,Government", "url": "https://publicnext.com/node" } ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದಲ್ಲಿ ಶಾಸಕರ ಕೈವಾಡದ ಆರೋಪ ಒಪ್ಪುವುದಿಲ್ಲ - ಸಚಿವ ಸಂತೋಷ್ ಲಾಡ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದಲ್ಲಿ ಶಾಸಕರ ಕೈವಾಡದ ಆರೋಪ ಒಪ್ಪುವುದಿಲ್ಲ - ಸಚಿವ ಸಂತೋಷ್ ಲಾಡ್

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದ ಹಿಂದೆ ಶಾಸಕರೊಬ್ಬರ ಕೈವಾಡ ಇರುವ ಆರೋಪವನ್ನು ನಾನು ಒಪ್ಪುವುದಿಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪ್ರಮೋದ್ ಮುತಾಲಿಕ್ ಅವರು ಯಾವ ಉದ್ದೇಶದಿಂದ ಹೀಗೆ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಇದನ್ನು ಅವರನ್ನೇ ಕೇಳಬೇಕು ಎಂದು ಅವರು ಹೇಳಿದರು.

ಪ್ರಕರಣದ ಮೊದಲಿನಿಂದಲೂ ನಾನು ಇಲ್ಲಿಯೇ ಇದ್ದೇನೆ. ಸರ್ಕಾರದ ಮಟ್ಟದಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಅದೆಲ್ಲವನ್ನೂ ಮಾಡಿದ್ದೇವೆ. ಯಾರು ಏನೇ ಆರೋಪ ಮಾಡಿದರೂ ಸರ್ಕಾರ ಮಟ್ಟದಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಹೇಗೆಲ್ಲಾ ತನಿಖೆ ನಡೆಸಬೇಕು ನಡೆಸುತ್ತಿದೆ ಎಂದು ಅವರು ಹೇಳಿದರು.

Edited By : Ashok M
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

05/02/2025 03:03 pm

Cinque Terre

18.43 K

Cinque Terre

3

ಸಂಬಂಧಿತ ಸುದ್ದಿ