", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/418299-1738749369-JANA.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Mallesh Suranagi" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರೈತರಿಗೆ ಹಾಗೂ ಕಾರ್ಮಿಕ ವರ್ಗದ ಜನರಿಗೆ ಯಾವುದೇ ಪೂರಕವಾದ ಯೋಜನೆ ಘೋಷಣೆ ಮಾಡದೇ ಇರುವುದು ಹಾಗೂ ಜನ...Read more" } ", "keywords": ",Hubballi-Dharwad,Politics,Government", "url": "https://publicnext.com/node" }
ಹುಬ್ಬಳ್ಳಿ: ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರೈತರಿಗೆ ಹಾಗೂ ಕಾರ್ಮಿಕ ವರ್ಗದ ಜನರಿಗೆ ಯಾವುದೇ ಪೂರಕವಾದ ಯೋಜನೆ ಘೋಷಣೆ ಮಾಡದೇ ಇರುವುದು ಹಾಗೂ ಜನಪರ ಕಾಳಜಿ ಹೊಂದಿರದ ಬಜೆಟ್, ರೈತ ಹಾಗೂ ಕಾರ್ಮಿಕ ವರ್ಗದ ಜನರ ವಿರೋಧಿ ಬಜೆಟ್ ಎಂದು ವಿವಿಧ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿಯಲ್ಲಿ ಪ್ರತಿಭಟನೆ ನಡೆಸಿದ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು, ಕೇಂದ್ರ ಸರ್ಕಾರ ರೈತ ಹಾಗೂ ಕಾರ್ಮಿಕ ವಿರೋಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಒಂದು ಉದ್ಯೋಗವನ್ನು ಸೃಷ್ಟಿ ಮಾಡದೇ ಬಡವರ್ಗದ ಜನರ ಹಾಗೂ ನಿರುದ್ಯೋಗಿಗಳ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸದ ಸರ್ಕಾರದ ಬಜೆಟ್ ಜನವಿರೋಧಿ ಬಜೆಟ್ ಆಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/02/2025 03:26 pm