", "articleSection": "Infrastructure,Law and Order,Government,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1738750269-A4~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "AnandChitradurga" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ರಾಷ್ಟ್ರೀಯ ಹಬ್ಬಗಳು ಹಾಗೂ ಗಣ್ಯ ವ್ಯಕ್ತಿಗಳು ಮೃತಪಟ್ಟಾಗ ರಜೆ ಘೋಷಣೆ ಮಾಡುವ ಬದಲಿಗೆ ಆ ದಿನದ ಅಥವಾ ಆ ವ್ಯಕ್ತಿಯ ಬಗ್ಗೆ ಬಂದು ಮಾ...Read more" } ", "keywords": ",Chitradurga,Infrastructure,Law-and-Order,Government,News,Public-News", "url": "https://publicnext.com/node" } ಚಿತ್ರದುರ್ಗ: ರಾಷ್ಟ್ರೀಯ ಹಬ್ಬಗಳಿಗೆ ರಜೆ ಬೇಡ - ತರಳಬಾಳು ಶ್ರೀ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ರಾಷ್ಟ್ರೀಯ ಹಬ್ಬಗಳಿಗೆ ರಜೆ ಬೇಡ - ತರಳಬಾಳು ಶ್ರೀ

ಚಿತ್ರದುರ್ಗ: ರಾಷ್ಟ್ರೀಯ ಹಬ್ಬಗಳು ಹಾಗೂ ಗಣ್ಯ ವ್ಯಕ್ತಿಗಳು ಮೃತಪಟ್ಟಾಗ ರಜೆ ಘೋಷಣೆ ಮಾಡುವ ಬದಲಿಗೆ ಆ ದಿನದ ಅಥವಾ ಆ ವ್ಯಕ್ತಿಯ ಬಗ್ಗೆ ಬಂದು ಮಾಹಿತಿಯನ್ನು ತಿಳಿಸಬೇಕಾಗಿದೆ ಎಂದು ತರಳಬಾಳು ಜಗದ್ಗುರು ಡಾ.ಶಿವಕುಮಾರ ಶಿವಾಚಾರ್ಯ ಶ್ರೀಗಳು ತಿಳಿಸಿದರು.

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮೊಹೋತ್ಸವನ್ನ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಷ್ಟ್ರೀಯ ಹಬ್ಬಗಳಲ್ಲಿ ಸರ್ಕಾರ ರಜೆ ಘೋಷಣೆ ಮಾಡುವ ಹಿನ್ನೆಲೆಯಲ್ಲಿ ಆ ದಿನದ ಮಹತ್ವವೇ ಕಳೆದು ಹೋದಂತಾಗುತ್ತಿದೆ. ಅವುಗಳ ಬಗ್ಗೆ ಯುವ ಪೀಳಿಗೆಗೆ ತಿಳಿಸುವ ಕಾರ್ಯ ಮಾಡಬೇಕಾಗಿದೆ. ಹಾಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ರಾಷ್ಟ್ರೀಯ ಹಬ್ಬಗಳಿಗೆ ರಜೆಯನ್ನ ಘೋಷಣೆ ಮಾಡದೇ ಹಬ್ಬಗಳ ಮಹತ್ವದ ಬಗ್ಗೆ ತಿಳಿಸಿಕೊಡಬೇಕಾಗಿದೆ ಎಂದು ತಿಳಿಸಿದರು.

Edited By : Suman K
PublicNext

PublicNext

05/02/2025 03:41 pm

Cinque Terre

6.15 K

Cinque Terre

0

ಸಂಬಂಧಿತ ಸುದ್ದಿ