", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/43595620250205034251filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "9448337190" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಟ್ಲ : ಕೊಲ್ನಾಡು ಗ್ರಾಮದ ನಾರ್ಶದಲ್ಲಿ ಉದ್ಯಮಿ ನಾರ್ಶ ಸುಲೈಮಾನ್ ಹಾಜಿಯವರ ಮನೆಗೆ ಈಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ, ದರೋಡೆಗೈದ ಪ್ರಕರ...Read more" } ", "keywords": "Node,Mangalore,Crime Vitla: Robbery case in the guise of ED officials near Narsha - Another accused in police custody,Crime", "url": "https://publicnext.com/node" } ವಿಟ್ಲ: ನಾರ್ಶ ಬಳಿ ED ಅಧಿಕಾರಿಗಳ ಸೋಗಿನಲ್ಲಿ ದರೋಡೆ ಪ್ರಕರಣ - ಇನ್ನೋರ್ವ ಆರೋಪಿ ಪೊಲೀಸ್ ವಶಕ್ಕೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ನಾರ್ಶ ಬಳಿ ED ಅಧಿಕಾರಿಗಳ ಸೋಗಿನಲ್ಲಿ ದರೋಡೆ ಪ್ರಕರಣ - ಇನ್ನೋರ್ವ ಆರೋಪಿ ಪೊಲೀಸ್ ವಶಕ್ಕೆ

ವಿಟ್ಲ : ಕೊಲ್ನಾಡು ಗ್ರಾಮದ ನಾರ್ಶದಲ್ಲಿ ಉದ್ಯಮಿ ನಾರ್ಶ ಸುಲೈಮಾನ್ ಹಾಜಿಯವರ ಮನೆಗೆ ಈಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ, ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ.

ಕೇರಳ ಮೂಲದ ಸಚಿನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರಿನ ನಾರ್ಶ ಎಂಬಲ್ಲಿ ಜ.3ರಂದು ಸಿಂಗಾರಿ ಬೀಡಿಯ ಮಾಲಕ ಸುಲೈಮಾನ್ ಹಾಜಿಯವರ ಮನೆಗೆ ಈಡಿ ಅಧಿಕಾರಿಗಳ ಸೋಗಿನಲ್ಲಿ ಬಂದ ಕಳ್ಳರು ಲಕ್ಷಾಂತರ ರೂ. ದರೋಡೆಗೈದಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಕೇರಳದ ಕೊಟ್ಟಾಯಂ ನಿವಾಸಿ ಅನಿಲ್ ಫೆರ್ನಾಂಡಿಸ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಇನ್ನೋರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಎಂದು ಪೊಲೀಸರು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

05/02/2025 03:42 pm

Cinque Terre

696

Cinque Terre

0

ಸಂಬಂಧಿತ ಸುದ್ದಿ