", "articleSection": "News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/344547_1738750436_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "9739875729" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಳ್ಳಕೆರೆ : ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ತಾಲೂಕು ಆಡಳಿತ ಹಾಗೂ ಸವಿತಾ ಸಮಾಜದ ವತಿಯಿಂದ ಚಳ್ಳಕೆರೆ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಸವಿತ...Read more" } ", "keywords": "Node,Chitradurga,News", "url": "https://publicnext.com/node" }
ಚಳ್ಳಕೆರೆ : ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ತಾಲೂಕು ಆಡಳಿತ ಹಾಗೂ ಸವಿತಾ ಸಮಾಜದ ವತಿಯಿಂದ ಚಳ್ಳಕೆರೆ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನೂ ಶಾಸಕ ಟೊ.ರಘುಮೂರ್ತಿ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಮಾಜದ ಮುಖಂಡರು ಅಧಿಕಾರಿಗಳು ಹಾಗೂ ನಗರ ಸಭೆ ಅಧ್ಯಕ್ಷ ಜ ಜೈತುಂಬಿ ಉಪಾಧ್ಯಕ್ಷ ಸುಮಾಭರಮಯ್ಯ, ಸೇರಿದಂತೆ ಗಣ್ಯರು ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಮಾಜದ ಮುಖಂಡ ಟಿ ತಿಪ್ಪೇಸ್ವಾಮಿ ಮಹರ್ಷಿ ಕುರಿತು ಪ್ರವಚನ ಮಾಡಿದರು..
Kshetra Samachara
05/02/2025 03:43 pm