", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/378325-1738750860-5.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬುಧವಾರ ರಾಜ್ಯ ಉನ್ನತ ಶಿಕ್ಷಣ ಸಚಿವರುಗಳ ಸಮ್ಮೇಳನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ...Read more" } ", "keywords": "Bangalore, Private Hotel, Higher Education Minister Conference, Karnataka Education News, Bengaluru Events, Education Summit, Minister Meeting, Private Hotel Events, Bangalore Conference Venues,Bangalore-Rural,Politics", "url": "https://publicnext.com/node" } ಬೆಂಗಳೂರು : ಖಾಸಗಿ ಹೋಟೆಲ್ ನಲ್ಲಿ ಉನ್ನತ ಶಿಕ್ಷಣ ಸಚಿವರ ಸಮ್ಮೇಳನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಖಾಸಗಿ ಹೋಟೆಲ್ ನಲ್ಲಿ ಉನ್ನತ ಶಿಕ್ಷಣ ಸಚಿವರ ಸಮ್ಮೇಳನ

ಬೆಂಗಳೂರು : ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬುಧವಾರ ರಾಜ್ಯ ಉನ್ನತ ಶಿಕ್ಷಣ ಸಚಿವರುಗಳ ಸಮ್ಮೇಳನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ, ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್, ತೆಲಾಂಗಣ ಐಟಿ ಮತ್ತು ಕೈಗಾರಿಕೆ ಸಚಿವ ಶ್ರೀಧರ್ ಬಾಬು, ತಮಿಳುನಾಡು ಉನ್ನತ ಶಿಕ್ಷಣ ಸಚಿವ ಡಾ. ಗೋವಿ ಚೆಳಿಯನ್, ಕೇರಳ ಉನ್ನತ ಶಿಕ್ಷಣ ಸಚಿವೆ ಡಾ. ಆರ್ ಬಿಂದು, ಹಿಮಾಚಲ ಪ್ರದೇಶ ಶಿಕ್ಷಣ ಸಚಿವ ರೋಹಿತ್ ಥಾಕುರ್, ಜಾರ್ಖಂಡ್ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಸುದಿವ್ಯ ಕುಮಾರ್ ಭಾಗವಹಿಸಿದ್ದರು.

ಮಹಾರಾಷ್ಟ್ರ ಉನ್ನತ ಶಿಕ್ಷಣ ಸಚಿವ ಡಾ. ಚಂದ್ರಕಾಂತ್ ಪಾಟೀಲ್ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡರು. ಕರ್ನಾಟಕ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಕರ, ತಮಿಳುನಾಡಿನ ವಿಜಯಕುಮಾರ್, ತೆಲಾಂಗಣದ ದೇವಸೇನಾ, ಜಾರ್ಖಂಡ್ ನ ರಾಮನಿವಾಸ್ ಯಾದವ್, ಹಿಮಾಚಲ ಪ್ರದೇಶದ ರಾಕೇಶ್ ಕನ್ವರ್ ಉಪಸ್ಥಿತರಿದ್ದರು.

Edited By : Somashekar
PublicNext

PublicNext

05/02/2025 03:51 pm

Cinque Terre

7.27 K

Cinque Terre

0

ಸಂಬಂಧಿತ ಸುದ್ದಿ