", "articleSection": "Business", "image": { "@type": "ImageObject", "url": "https://prod.cdn.publicnext.com/s3fs-public/405356-1738751151-mela.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವಲಗುಂದ : ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವ ಉದ್ದೇಶದಿಂದ ಎಸ್.ಪಿ.ಫೌಂಡೇಶನ್ ವತಿಯಿಂದ ನವಲಗುಂದ ಪಟ್ಟಣದಲ್ಲಿ ಫೆ.8 ಎಂದು ಬೃಹತ್ ಉದ್ಯೋಗ...Read more" } ", "keywords": "Navalagund, Job Fair, Employment Opportunities, Career Expo, Karnataka Jobs, Indian Job Market, Job Seekers, Employment Exchange, Navalagund Job Fair, February 8.,Hubballi-Dharwad,Business", "url": "https://publicnext.com/node" }
ನವಲಗುಂದ : ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವ ಉದ್ದೇಶದಿಂದ ಎಸ್.ಪಿ.ಫೌಂಡೇಶನ್ ವತಿಯಿಂದ ನವಲಗುಂದ ಪಟ್ಟಣದಲ್ಲಿ ಫೆ.8 ಎಂದು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದೆ.
ಈ ಉದ್ಯೋಗ ಮೇಳದಲ್ಲಿ ಸುಮಾರು 50 ವಿವಿಧ ಕಂಪೆನಿಗಳು ಭಾಗಿಯಾಗಲಿವೆ. ಅವುಗಳ ಮೂಲಕ ಸುಮಾರು 2500 ಜನರಿಗೆ ಉದ್ಯೋಗ ಕೊಡಿಸುವ ಉದ್ದೇಶ ಹೊಂದಲಾಗಿದೆ. ಯಾವುದೇ ಪ್ರದೇಶದ ನಿರುದ್ಯೋಗಿಗಳು ಮೇಳದಲ್ಲಿ ಭಾಗವಹಿಸಿ ಉದ್ಯೋಗ ಪಡೆದುಕೊಳ್ಳಬಹುದಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವ ಉದ್ದೇಶ ಈ ಉದ್ಯೋಗ ಮೇಳದ್ದಾಗಿದೆ. ಮೇಳದಲ್ಲಿ ಪಾಲ್ಗೊಳ್ಳಬಯಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ 8197596955 ಅಥವಾ 8453208555ಕ್ಕೆ ಸಂಪರ್ಕಿಸಬಹುದಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/02/2025 03:57 pm