", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/340147_1738752155_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "9743515832" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾಸನ : ಹಾಸನ ವಿಧಾನಸಭಾ ಕ್ಷೇತ್ರದ ಹಾಲುವಾಗಿಲು ಗ್ರಾಮಕ್ಕೆ ಶಾಸಕ ಎಚ್‌ಪಿ ಸ್ವರೂಪ್ ಭೇಟಿ ನೀಡಿ ಗ್ರಾಮಸ್ಥರ ಕುಂದು ಕೊರತೆಗಳನ್ನು ಆಲಿಸಿದರು. ...Read more" } ", "keywords": "Node,Hassan,Public-News", "url": "https://publicnext.com/node" }
ಹಾಸನ : ಹಾಸನ ವಿಧಾನಸಭಾ ಕ್ಷೇತ್ರದ ಹಾಲುವಾಗಿಲು ಗ್ರಾಮಕ್ಕೆ ಶಾಸಕ ಎಚ್‌ಪಿ ಸ್ವರೂಪ್ ಭೇಟಿ ನೀಡಿ ಗ್ರಾಮಸ್ಥರ ಕುಂದು ಕೊರತೆಗಳನ್ನು ಆಲಿಸಿದರು.
ಇದೇ ವೇಳೆ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಶಾಸಕ ಎಚ್‌ಪಿ ಸ್ವರೂಪ್, ಕರ್ತವ್ಯಕ್ಕೆ ಗೈರಾಗಿದ್ದ ಅಧಿಕಾರಿಗೆ ನೋಟಿಸ್ ನೀಡಿದರು,ಸಾರ್ವಜನಿಕರ ಸೇವೆಗೆ ಮೀಸಲಾಗಿರುವ ಅಧಿಕಾರಿಗಳು ಇಲ್ಲಸಲ್ಲದ ನೆಪ ಹೇಳಿ ಕರ್ತವ್ಯಕ್ಕೆ ಗೈರಾಗುವುದನ್ನು ನಾನು ಸಹಿಸುವುದಿಲ್ಲ, ಒಂದು ವೇಳೆ ಇದೇ ರೀತಿ ಮುಂದುವರೆದಲ್ಲೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು, ಇನ್ನು ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುವಂತೆ ಸೂಚಿಸಿದರು.
Kshetra Samachara
05/02/2025 04:12 pm