", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/229640-1738754878-gdg4.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "RuderegowdaGadag" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ: ಗದಗ - ಬೆಟಗೇರಿ ಅವಳಿ ನಗರದಲ್ಲಿಂದು ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ದಿನಾಂಕ ನಿಗದಿ ಮಾಡದ ಹಿನ್ನೆಲೆಯಲ್ಲಿ ನ...Read more" } ", "keywords": "Gadag Municipal Council, President and Vice President Election, BJP Protest, Road Blockade, Karnataka Politics, Local Body Elections, Gadag News, Municipal Corporation Election, Political Unrest, Karnataka Municipal Council Election.,Gadag,Politics", "url": "https://publicnext.com/node" }
ಗದಗ: ಗದಗ - ಬೆಟಗೇರಿ ಅವಳಿ ನಗರದಲ್ಲಿಂದು ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ದಿನಾಂಕ ನಿಗದಿ ಮಾಡದ ಹಿನ್ನೆಲೆಯಲ್ಲಿ ನಗರಸಭೆ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದರು.
ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ನಡೆಸುವಂತೆ ಒತ್ತಾಯಿಸಿ ಪ್ರತಿಭಟಿಸುತ್ತಿದ್ದ ವೇಳೆ ಪೊಲೀಸರು ಹಾಗೂ ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಸ್ಥಳಕ್ಕೆ ಎಸಿ ಹಾಗೂ ಡಿಸಿ ಬರುವಂತೆ ಪಟ್ಟು ಹಿಡಿದು, ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.
PublicNext
05/02/2025 04:58 pm