", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/41912020250205051030filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ತಾಲೂಕಿನ ಕಸಬಾ ಹೋಬಳಿಯ ಸರ್ವೆ ನಂಬರ್ 27ರ ಕಲ್ದೊಡ್ಡಿ ಶಾಂತಿನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ವ್ಯಕ್ತಿಯೊಬ್ಬರು ಚರಂಡಿಯನ್ನು ...Read more" } ", "keywords": "Node,Chikmagalur,Public-News", "url": "https://publicnext.com/node" } ಚಿಕ್ಕಮಗಳೂರು: ಚರಂಡಿ ಅತಿಕ್ರಮಿಸಿ ಮನೆ ನಿರ್ಮಾಣ ಕ್ರಮಕ್ಕೆ ಒತ್ತಾಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಚರಂಡಿ ಅತಿಕ್ರಮಿಸಿ ಮನೆ ನಿರ್ಮಾಣ ಕ್ರಮಕ್ಕೆ ಒತ್ತಾಯ

ಚಿಕ್ಕಮಗಳೂರು: ತಾಲೂಕಿನ ಕಸಬಾ ಹೋಬಳಿಯ ಸರ್ವೆ ನಂಬರ್ 27ರ ಕಲ್ದೊಡ್ಡಿ ಶಾಂತಿನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ವ್ಯಕ್ತಿಯೊಬ್ಬರು ಚರಂಡಿಯನ್ನು ಅತಿಕ್ರಮಣ ಮಾಡಿ ಮನೆ ಕಟ್ಟಿದ್ದಾರೆ ಎಂದು ಆರೋಪಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ಗೆ ವಿವೇಕಾನಂದ ಯುವಕ ಸಂಘದ ಸದಸ್ಯರು ಮನವಿ ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಚರಂಡಿ ಅತಿ ಕ್ರಮಣ ಮಾಡಿರುವುದರಿಂದ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯಲು ತೊಂದರೆಯಾಗಿ ಆಶ್ರಯ ವಸತಿಯೋಜನೆ ನಿವಾಸಿಗಳಿಗೆ ಸಮಸ್ಯೆಯಾಗಲಿದ್ದು ಚರಂಡಿ ಜಾಗದಲ್ಲಿ ಮನೆ ನಿರ್ಮಾಣ ಮಾಡಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

05/02/2025 05:12 pm

Cinque Terre

1.16 K

Cinque Terre

0

ಸಂಬಂಧಿತ ಸುದ್ದಿ