", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/41912020250205053528filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಚಿಕ್ಕಾತೂರಿನಲ್ಲಿ ಅಪ್ರಕಟಿತ ಶಿಲಾ ಶಾಸನ ಪತ್ತೆಯಾಗಿದೆ. ಚಿಕ್ಕಮಗಳೂರಿನ ಪುರಾತತ್ವ ಗ್ರಂಥ...Read more" } ", "keywords": "Node,Chikmagalur,Public-News", "url": "https://publicnext.com/node" }
ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಚಿಕ್ಕಾತೂರಿನಲ್ಲಿ ಅಪ್ರಕಟಿತ ಶಿಲಾ ಶಾಸನ ಪತ್ತೆಯಾಗಿದೆ. ಚಿಕ್ಕಮಗಳೂರಿನ ಪುರಾತತ್ವ ಗ್ರಂಥಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ತಾಲೂಕಿನಲ್ಲಿ ಪ್ರಾಚ್ಯಾವಶೇಷಗಳ ದಾಖಲೀಕರಣ ಸಂಬಂಧ ಗ್ರಾಮವಾರು ಸರ್ವೇ ಕಾರ್ಯ ನಡೆಸುತ್ತಿದ್ದಾಗ ಚಿಕ್ಕಾತ್ತೂರಿನಲ್ಲಿ ಟಿ. ಎಂ. ವೆಂಕಟೇಶ್ ರವರ ಅಡಕೆ ತೋಟದಲ್ಲಿ ಶಿಲಾಶಾಸನ ಪತ್ತೆಯಾಗಿದ್ದು, ಹೆಚ್ಚಿನ ಮಾಹಿತಿಗೆ ಅಧ್ಯಯನ ಮಾಡಬೇಕೆಂದು ಇಲಾಖೆ ಸಹಾಯಕ ನಿರ್ದೇಶಕಿ ಬಿ. ಪಿ. ರೇಖಾ ತಿಳಿಸಿದ್ದಾರೆ.
Kshetra Samachara
05/02/2025 05:35 pm