", "articleSection": "Human Stories", "image": { "@type": "ImageObject", "url": "https://prod.cdn.publicnext.com/s3fs-public/11357220250205054220filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "8971147028" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಾರ್ಕಳ: ಕೌಡೂರು ಗ್ರಾಮದ ರಂಗನಪಲ್ಕೆಯ ಶೇಡಿಗುಡ್ಡೆ ಕರಿಕುಮೆರಿ ಪಾತಾವುಗೆ ಸಂಪರ್ಕಿಸಿವ ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ ದುರಸ್ತಿಗೆ ಆಗ್ರಹಿಸಿ...Read more" } ", "keywords": "Node,Udupi,Human-Stories Karkala: Ranganapalkeya Dr. B. Protest demanding repair of R Ambedkar Road,Human-Stories", "url": "https://publicnext.com/node" } ಕಾರ್ಕಳ: ರಂಗನಪಲ್ಕೆಯ ಡಾ. ಬಿ. ಆರ್ ಅಂಬೇಡ್ಕರ್ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ರಂಗನಪಲ್ಕೆಯ ಡಾ. ಬಿ. ಆರ್ ಅಂಬೇಡ್ಕರ್ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ಕಾರ್ಕಳ: ಕೌಡೂರು ಗ್ರಾಮದ ರಂಗನಪಲ್ಕೆಯ ಶೇಡಿಗುಡ್ಡೆ ಕರಿಕುಮೆರಿ ಪಾತಾವುಗೆ ಸಂಪರ್ಕಿಸಿವ ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದ ರಾವ್ ಮಾತನಾಡಿ, ಕಾರ್ಕಳ ತಾಲೂಕಿನಲ್ಲಿ ಈ ರೀತಿಯ ರಸ್ತೆ ಎಲ್ಲಿಯೂ ಇಲ್ಲ. ರಸ್ತೆ ತೀವ್ರವಾಗಿ ಹದೆಗೆಟ್ಟಿದೆ. ಸ್ಥಳೀಯ ಪಂಚಾಯತ್ ಆದ ಬೈಲೂರು ಗ್ರಾಮ ಪಂಚಾಯತ್ ಸದಸ್ಯರು ಈ ಬಗ್ಗೆ ಗಮನಹರಿಸದಿರುವುದು ಬೇಸರದ ಸಂಗತಿ ಎಂದರು. ಪ್ರತಿಭಟನಾ ಸ್ಥಳದಲ್ಲಿಯೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಕರೆ ಮಾಡಿ ಮಾತನಾಡಿ ರಸ್ತೆ ದುರಸ್ತಿಗೆ ಶಾಸಕರ ಅನುದಾನದಡಿ ಅನುದಾನಕ್ಕೆ ಮನವಿಪತ್ರ ತಯಾರಿಸುವಂತೆ ಸೂಚಿಸಿದರು.

.

ಪ್ರತಿಭಟನೆಯಲ್ಲಿ ಬೈಲೂರು ಗ್ರಾಮೀಣ ಕಾಂಗ್ರೆಸ್ ಅದ್ಯಕ್ಷ ಉದಯ ಶೆಟ್ಟಿ ಬೈಲೂರು ಹಾಗೂ ಕಣಜಾರು, ಕೌಡೂರು ಬ್ಲಾಕ್ ಅದ್ಯಕ್ಷರು, ಗ್ರಾಮಸ್ಥರು ಹಾಜರಾಗಿದ್ದರು.

Edited By : PublicNext Desk
Kshetra Samachara

Kshetra Samachara

05/02/2025 05:42 pm

Cinque Terre

398

Cinque Terre

0

ಸಂಬಂಧಿತ ಸುದ್ದಿ