", "articleSection": "Agriculture", "image": { "@type": "ImageObject", "url": "https://prod.cdn.publicnext.com/s3fs-public/41912020250205053938filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಡೂರು: ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಬೂದಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನಾಗಗೊಂಡನಹಳ್...Read more" } ", "keywords": "Node,Chikmagalur,Agriculture", "url": "https://publicnext.com/node" }
ಕಡೂರು: ರಾಗಿ ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಬೂದಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನಾಗಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪುಟ್ಟಮ್ಮ ಎಂಬುವವರಿಗೆ ಸೇರಿದ ರಾಗಿ ಹುಲ್ಲಿನ ಬಣವೆಗೆ ಬೆಂಕಿ ತಗುಲಿದ ಪರಿಣಾಮ 180ಕ್ಕೂ ಹೆಚ್ಚು ರಾಗಿ ಹುಲ್ಲಿನ ಹೊರೆಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಅವಘಡದಿಂದಾಗಿ 25 ಕ್ಕೂ ಹೆಚ್ಚು ಗಿಡ ಮರಗಳು ನಾಶವಾಗಿವೆ.
Kshetra Samachara
05/02/2025 05:43 pm