", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/41912020250205061118filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಳಸ: ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಅವರನ್ನು ಕಳಸ ಪಟ್ಟಣದ ಸವಿತ ಸಮಾಜದ ಮುಖಂಡರು ಭೇಟಿಯಾಗಿ ತಮ್ಮ ಸಮುದಾಯದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಕೇ...Read more" } ", "keywords": "Node,Chikmagalur,Public-News", "url": "https://publicnext.com/node" } ಕಳಸ: ಸವಿತಾ ಸಮಾಜದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಶಾಸಕರಿಗೆ ಮನವಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಳಸ: ಸವಿತಾ ಸಮಾಜದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಶಾಸಕರಿಗೆ ಮನವಿ

ಕಳಸ: ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಅವರನ್ನು ಕಳಸ ಪಟ್ಟಣದ ಸವಿತ ಸಮಾಜದ ಮುಖಂಡರು ಭೇಟಿಯಾಗಿ ತಮ್ಮ ಸಮುದಾಯದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಕೇಳಿಕೊಂಡರು. ಕಳಸ ಪಟ್ಟಣದಲ್ಲಿ ಸಮುದಾಯ ಭವನ ನಿರ್ಮಿಸಲು ಜಾಗವನ್ನು ಗುರುತಿಸಿ ಕೊಡುವಂತೆ ಮನವಿ ಮಾಡಿಕೊಂಡರು. ಮನವಿ ಸ್ವೀಕರಿಸಿ ಮಾತನಾಡಿದ ಶಾಸಕಿ ನಯನ ಮೋಟಮ್ಮ ಮುಂದಿನ ದಿನಗಳಲ್ಲಿ ಸಮುದಾಯದ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ತಿಳಿಸಿದರು.

Edited By : PublicNext Desk
Kshetra Samachara

Kshetra Samachara

05/02/2025 06:11 pm

Cinque Terre

880

Cinque Terre

0

ಸಂಬಂಧಿತ ಸುದ್ದಿ