ಬೆಂಗಳೂರು : ಸ್ಯಾಂಡಲ್‌ವುಡ್‌ನಲ್ಲಿ ಡಾಲಿ ಧನಂಜಯ್ ಮದುವೆ ಸಂಭ್ರಮ ಜೋರಾಗಿದೆ. ಇಂಗ್ಲೆಂಡ್ ಲೆಟರ್ ವಿವಾಹ ಪತ್ರ ನೀಡುವ ಮೂಲಕ ಎಲ್ಲರ ಗಮನ ಸೆಳದ ದಂಪತಿ, ಮದುವೆಗೂ ಮುಂಚೆ ಇದೀಗ ಮೊದಲ ಬಾರಿಗೆ ಕ್ಯಾಮರಾ ಎದುರು ಕಾಣಿಸಿಕೊಂಡಿದ್ದಾರೆ.
ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿರೋ ಧನಂಜಯ್ ಹಾಗೂ ಧನ್ಯತಾ ತಮ್ಮ ಸರಳ ವಿವಾಹದ ಬಗ್ಗೆ ಹಂಚಿಕೊಂಡಿದ್ದಾರೆ. ಇಂದು ಬೆಂಗಳೂರಿನ ಶೇರೋಟನ್ ಹೋಟೆಲ್‌ನಲ್ಲಿ ಸುದ್ಧಿಗೋಷ್ಠಿ ಆಯೋಜಿಸಿ ಮಾತನಾಡಿದರು.
PublicNext
05/02/2025 07:41 pm