", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/41912020250205075800filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ಚುಟುಕು ಸಾಹಿತ್ಯ ಬದುಕಿಗೆ ಲಾಲಿತ್ಯ ಚುಟುಕು ಬರೆಯುವ ಮೂಲಕ ಉತ್ತಮ ಕವಿಗಳಾಗಿ ಹೊರ ಹೊಮ್ಮುವ ಹೆಮ್ಮೆಯ ಅವಕಾಶ ಎಂದು ಕೇಂದ್ರ ಚುಟ...Read more" } ", "keywords": "Node,Chikmagalur,Public-News", "url": "https://publicnext.com/node" }
ಚಿಕ್ಕಮಗಳೂರು: ಚುಟುಕು ಸಾಹಿತ್ಯ ಬದುಕಿಗೆ ಲಾಲಿತ್ಯ ಚುಟುಕು ಬರೆಯುವ ಮೂಲಕ ಉತ್ತಮ ಕವಿಗಳಾಗಿ ಹೊರ ಹೊಮ್ಮುವ ಹೆಮ್ಮೆಯ ಅವಕಾಶ ಎಂದು ಕೇಂದ್ರ ಚುಟುಕು ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಡಾ. ಎಂ.ಜಿ.ಆರ್.ಅರಸ್ ಹೇಳಿದರು.
ಕಡೂರು ತಾಲ್ಲೂಕಿನ ಮಲ್ಲೇಶ್ವರದ ಶ್ರೀ ಬಾಬು ಜಗಜೀವನ್ ರಾಮ್ ಸಮುದಾಯ ಭವನದಲ್ಲಿ ಚುಟುಕು ಸಾಹಿತ್ಯ ಪರಿಷತ್ತು, ಚಿಕ್ಕಮಗಳೂರು ಜಿಲ್ಲಾ ಘಟಕ, ಚುಟುಕು ಸಾಹಿತ್ಯ ಪರಿಷತ್ ಕಡೂರು ತಾ ಲ್ಲೂಕು ಘಟಕ ಹಾಗೂ ಪ್ರತಿಧ್ವನಿ ಪ್ರಕಾಶನದ ವತಿಯಿಂದ ಹಮ್ಮಿಕೊಂಡಿದ್ಧ ರಾಜ್ಯಮಟ್ಟದ ಕವಿಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕವಿ ಬೀರೂರು ರವೀಶ್‌ರವರ ಬಾಂಬೆ ತೆಂಗು ಕೃತಿಯನ್ನು ಪುರಸಭಾ ಅಧ್ಯಕ್ಷೆ ಭಂಡಾರಿ ಶ್ರೀನಿವಾಸ್ ಬಿಡುಗಡೆಗೊಳಿಸಿ ಮಾತನಾಡಿ ಹೆಚ್ಚು ಹೆಚ್ಚು ಓದುವ ಮೂಲಕ ಮೌಲ್ಯಯುತ ಕೃತಿಗಳನ್ನು ಹೊರ ತರುವ ಮೂಲಕ ಯುವ ಪೀಳಿಗೆಗೆ ಮಾದರಿ ಆಗಬೇಕು ಎಂದರು.
Kshetra Samachara
05/02/2025 08:01 pm