ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ರೇಸ್ ರಸ್ತೆಯಲ್ಲಿ ನೂತನ ಕಟ್ಟಡ ಕಟ್ಟುತ್ತಿರುವ ಜಾಗ ಪರಿಶೀಲಿಸಿದ ಡಿ.ಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರು ರೇಸ್ ರಸ್ತೆಯ ಹಳೇ ಕಾಂಗ್ರೆಸ್ ಕಚೇರಿ ಜಾಗದಲ್ಲಿ ನೂತನ ಕಟ್ಟಡ ಕಟ್ಟುತ್ತಿರುವ ಜಾಗವನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬುಧವಾರ ಪರಿಶೀಲನೆ ಮಾಡಿದರು. ಈ ವೇಳೆ ಕೆಪಿಸಿಸಿ ಖಜಾಂಚಿ ವಿನಯ್ ಕಾರ್ತಿಕ್ ಜತೆಗಿದ್ದರು.

Edited By : Nagaraj Tulugeri
Kshetra Samachara

Kshetra Samachara

05/02/2025 08:10 pm

Cinque Terre

494

Cinque Terre

0

ಸಂಬಂಧಿತ ಸುದ್ದಿ