ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿಯ ಬಾಲಪ್ರತಿಭೆ "ಶಮಾ" ಚಿತ್ರದುರ್ಗ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಭಾಜನ!

ಶಿರಸಿ: ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಬಾಲಪ್ರತಿಭೆ, ಭರತನಾಟ್ಯ ಕಲಾವಿದೆ ಉತ್ತರ ವಕನ್ನಡ ಮೂಲದ ಶಮಾ ಭಾಗ್ವತ್ ಅವರಿಗೆ ಚಿತ್ರದುರ್ಗದಲ್ಲಿ ಜಿಲ್ಲಾ ಮಟ್ಟದ ಅಸಾಧಾರಣ ಪ್ರತಿಭೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡುವ ಈ ಪ್ರಶಸ್ತಿಯನ್ನು ಒಂದನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎ ಎಂ ಚೈತ್ರ ಪ್ರಧಾನ ಮಾಡಿದರು.

Edited By : PublicNext Desk
PublicNext

PublicNext

05/02/2025 09:08 pm

Cinque Terre

4.58 K

Cinque Terre

0

ಸಂಬಂಧಿತ ಸುದ್ದಿ