", "articleSection": "Politics,Religion", "image": { "@type": "ImageObject", "url": "https://prod.cdn.publicnext.com/s3fs-public/229640-1738773435-sagar.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "JameelSagar" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸಾಗರ: ಶ್ರೀ ಯಲ್ಲಮ್ಮ ದೇವಿಯ ದೇವಸ್ಥಾನದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಹಾಗೂ ಮಾಜಿ ಶಾಸಕ ಹರತಾಳು ಹಾಲಪ್ಪ ಮುಖಾಮುಖಿ ಆಗಿರುವ ಸನ್ನಿವೇಶ ಬುಧವ...Read more" } ", "keywords": "Sagar News, Yellamma Devi Temple, Karnataka Politics, Politicians Meet, Temple Visit, Sagar District News, Karnataka News, Indian Politics, Temple Politics, Hindu Temple, Yellamma Devi, Goddess Renuka.,Shimoga,Politics,Religion", "url": "https://publicnext.com/node" }
ಸಾಗರ: ಶ್ರೀ ಯಲ್ಲಮ್ಮ ದೇವಿಯ ದೇವಸ್ಥಾನದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಹಾಗೂ ಮಾಜಿ ಶಾಸಕ ಹರತಾಳು ಹಾಲಪ್ಪ ಮುಖಾಮುಖಿ ಆಗಿರುವ ಸನ್ನಿವೇಶ ಬುಧವಾರ ಸಂಜೆ ನಡೆದಿದೆ.
ನಗರದ ಸೂರಬ ರಸ್ತೆಯಲ್ಲಿ ಇರುವ ಶ್ರೀ ಯಲ್ಲಮ್ಮ ದೇವಿ ಪುನರ್ ಪ್ರತಿಷ್ಠಾಪನಾ ಹಾಗೂ ನೂತನ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮಗಳ ಹಿನ್ನಲೆಯಲಿ ಬುಧವಾರ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ದೇವಿಯ ದರ್ಶನ ಪಡೆದು ಹೊರಗೆ ಬರುವ ಸಂದರ್ಭದಲ್ಲಿ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಹರತಾಳು ಹಾಲಪ್ಪ ಮುಖಾಮುಖಿಯಾಗಿದ್ದಾರೆ.
PublicNext
05/02/2025 10:07 pm