ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

INDvsENG 1st ODI: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ - ಕೊಹ್ಲಿಗೆ ವಿಶ್ರಾಂತಿ, ಜೈಸ್ವಾಲ್‌ಗೆ ಅವಕಾಶ

ನಾಗ್ಪುರ: ಭಾರತ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಮ್‌ನಲ್ಲಿ ಇಂದಿನ ಪಂದ್ಯವು ನಡೆಯಲಿದೆ. ಈ ಸರಣಿಯನ್ನು ಭಾರತದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸಿದ್ಧತೆಯ ಅಂತಿಮ ಹಂತ ಎಂಬುದಾಗಿ ಪರಿಗಣಿಸಲಾಗಿದೆ. ಭಾರತವು ಮೊದಲು ಬೌಲಿಂಗ್ ಮಾಡಿದೆ. ವಿರಾಟ್ ಕೊಹ್ಲಿ ಅವರು ಗಾಯಗೊಂಡ ಕಾರಣ ಯುವ ಬ್ಯಾಟರ್ ಜೈಸ್ವಾಲ್ ಗೆ ಅವಕಾಶ ನೀಡಲಾಗಿದೆ.

Edited By : Vijay Kumar
PublicNext

PublicNext

06/02/2025 01:07 pm

Cinque Terre

69.88 K

Cinque Terre

1