ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು : ಬಾಲಕಿಗೆ ಅಶ್ಲೀಲ ವೀಡಿಯೊ ರವಾನೆ-ಪ್ರಕರಣ ದಾಖಲು

ಮಂಗಳೂರು: ಸ್ನ್ಯಾಪ್ ಚಾಟ್‌ನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಶ್ಲೀಲ ವೀಡಿಯೊ ಫೈಲ್ ಕಳುಹಿಸಿ ಬೆದರಿಕೆ ಹಾಕಿದವನ ವಿರುದ್ದ ಮಂಗಳೂರಿನ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನ್ನ ಸ್ನ್ಯಾಪ್ ಚಾಟ್ ಖಾತೆಗೆ ಓರ್ವ ವ್ಯಕ್ತಿ ಆತನ ಸ್ನ್ಯಾಪ್ ಚಾಟ್ ಖಾತೆಯಿಂದ ಅಶ್ಲೀಲತೆಯ ವೀಡಿಯೊ ಕಾಲ್‌ನ ಸ್ಟೀನ್ ರೆಕಾರ್ಡ್ ಮಾಡಿರುವ ವೀಡಿಯೊ ಫೈಲ್‌ನ್ನು ಕಳುಹಿಸಿ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿ ನ್ಯಾಷನಲ್ ಸೈಬರ್ ಕೈಂ ರಿಪೋರ್ಟಿಂಗ್ ಪೋರ್ಟಲ್‌ ಗೆ (ಎನ್ 2 ಸಿಸಿಆರ್‌ಪಿ) ದೂರು ನೀಡಿದ್ದಾಳೆ.

ಪೊಲೀಸರು ಮಂಗಳೂರಿನ ಓರ್ವ ಶಂಕಿತ ಸ್ನ್ಯಾಪ್ ಚಾಟ್ ಖಾತೆದಾರನ - ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

07/02/2025 04:55 pm

Cinque Terre

610

Cinque Terre

0

ಸಂಬಂಧಿತ ಸುದ್ದಿ