", "articleSection": "Politics,Cinema", "image": { "@type": "ImageObject", "url": "https://prod.cdn.publicnext.com/s3fs-public/52563-1738934332-6b7b96eb-7695-403a-96ee-d07dfab10f73.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು 16 ನೇ ಬೆಂಗಳೂರು ಅಂತಾರಾಷ್ಟ್ರೀಯ ...Read more" } ", "keywords": "CM and DCM release the logo of the film festival,Bangalore,Bangalore-Rural,Politics,Cinema", "url": "https://publicnext.com/node" }
ಬೆಂಗಳೂರು : ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು 16 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ ಮಾಡಿದರು.
ಸರಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅತೀಕ್ ಅಹ್ಮದ್, ಸಿಎಂ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
07/02/2025 06:48 pm