", "articleSection": "Accident,News", "image": { "@type": "ImageObject", "url": "https://prod.cdn.publicnext.com/s3fs-public/421698-1738997655-V1~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SiddharthBng" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಶುಕ್ರವಾರ ಟಿನ್ ಫ್ಯಾಕ್ಟರಿಯ ಕಸ್ತೂರಿ ನಗರ ಬ್ರಿಡ್ಜ್ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ...Read more" } ", "keywords": "Car catches fire, middle of the road, vehicle blaze, car accident, road mishap, Karnataka news, traffic accident, car burns, fiery crash, road safety.,Bangalore,Bangalore-Rural,Accident,News", "url": "https://publicnext.com/node" } ನಡು ರಸ್ತೆಯಲ್ಲಿ ಹೊತ್ತಿ ಉರಿದ ಕಾರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಡು ರಸ್ತೆಯಲ್ಲಿ ಹೊತ್ತಿ ಉರಿದ ಕಾರು

ಬೆಂಗಳೂರು : ಶುಕ್ರವಾರ ಟಿನ್ ಫ್ಯಾಕ್ಟರಿಯ ಕಸ್ತೂರಿ ನಗರ ಬ್ರಿಡ್ಜ್ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ತೀವ್ರತೆಗೆ ರಸ್ತೆಯಲ್ಲಿ ಕಾರು ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿಗೆ ಬೆಂಕಿ ತಗುಲಿದ ಹಿನ್ನಲೆಯಲ್ಲಿ ರಸ್ತೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು. ಸ್ಥಳಕ್ಕೆ ಕೆ ಆರ್ ಪುರ ಸಂಚಾರ ಪೊಲೀಸರು ದೌಡಾಯಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Edited By : Suman K
PublicNext

PublicNext

08/02/2025 12:25 pm

Cinque Terre

21.89 K

Cinque Terre

0

ಸಂಬಂಧಿತ ಸುದ್ದಿ