", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/462628-1739003691-WhatsApp-Image-2025-02-08-at-2.03.14-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "Manjunath.TV9" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ದೆಹಲಿ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಟಾಕಿ ಸಿಡಿಸಿ ಸಹಿ ಹಂಚಿ ಸಂಭ್ರಮಿಸಿದರು...Read more" } ", "keywords": "Delhi election results, BJP victory, Bengaluru celebration, Karnataka BJP, Indian politics, election news, political updates, Delhi Assembly elections, BJP win, AAP loss, Congress performance, Karnataka news, Indian news, Bengaluru events, Delhi election analysis, BJP strategy, AAP campaign, Congress failure, election predictions, exit polls, voter turnout, Delhi politics, Karnataka politics, Indian politics news, election results 2025, BJP leadership, AAP leadership, Congress leadership, Delhi election updates,Bangalore,Bangalore-Rural,Politics", "url": "https://publicnext.com/node" } ಬೆಂಗಳೂರು : ದೆಹಲಿ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ, ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ದೆಹಲಿ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ, ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

ಬೆಂಗಳೂರು: ದೆಹಲಿ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಟಾಕಿ ಸಿಡಿಸಿ ಸಹಿ ಹಂಚಿ ಸಂಭ್ರಮಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಿ.ಟಿ. ರವಿ, ಮುನಿರತ್ನ ಸೇರಿದಂತೆ ಹಲವು ನಾಯಕರು ಮತ್ತು ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು

Edited By :
PublicNext

PublicNext

08/02/2025 02:05 pm

Cinque Terre

15.55 K

Cinque Terre

0

ಸಂಬಂಧಿತ ಸುದ್ದಿ