", "articleSection": "Politics,Cinema", "image": { "@type": "ImageObject", "url": "https://prod.cdn.publicnext.com/s3fs-public/387839-1739009854-WhatsApp-Image-2025-02-08-at-3.31.05-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivaniBangalore" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅವರನ್ನ ಶನಿವಾರ ನಾಗವಾರದ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ಕ...Read more" } ", "keywords": ""Actor Shivaraj Kumar, DCM DK Shivakumar, Bengaluru News, Karnataka Politics, Actor's Health, Get Well Soon, Political Leaders Visit" ,Bangalore,Politics,Cinema", "url": "https://publicnext.com/node" }
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅವರನ್ನ ಶನಿವಾರ ನಾಗವಾರದ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ಕ್ಷೇಮ ವಿಚಾರಿಸಿದರು.
ಈ ವೇಳೆ ಗೀತಾ ಶಿವರಾಜ್ ಕುಮಾರ್ ಇದ್ದರು. ಕ್ಯಾನ್ಸರ್‌ನಿಂದ ಪಾರಾಗಿ ಬೆಂಗಳೂರಿಗೆ ಬಂದ ನಂತರ ಹಲವು ಗಣ್ಯರು ಮತ್ತು ರಾಜಕಾರಣಿಗಳು ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದರು. ಇಂದು ಸ್ವತಃ ಡಿಸಿಎಂ, ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಕೆಲಕಾಲ ಅವರೊಂದಿಗೆ ಮಾತನಾಡಿದ್ರು.
PublicNext
08/02/2025 03:47 pm