", "articleSection": "Politics,Government,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1739014144-A8~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MohanKrishnaShivamogga" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : 27 ವರ್ಷಗಳ ನಂತರ ಬಿಜೆಪಿ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಏರಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಮಾ...Read more" } ", "keywords": "BJP returns to power in Delhi, 27 years of exile ends, Delhi election results, BJP victory, AAP defeat, Arvind Kejriwal, Narendra Modi, Delhi politics, Indian politics, election news, BJP Delhi, Delhi BJP president Virendra Sachdeva.,,Politics,Government,News,Public-News", "url": "https://publicnext.com/node" }
ಶಿವಮೊಗ್ಗ : 27 ವರ್ಷಗಳ ನಂತರ ಬಿಜೆಪಿ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಏರಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅರವಿಂದ ಕೇಜ್ರಿವಾಲ್‌ರವರ ಭ್ರಷ್ಟಾಚಾರಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಖಲಿಸ್ತಾನ್ ಪರವಾಗಿ ಕೇಜ್ರಿವಾಲ್ ಅವರ ಧೋರಣೆಗೆ ದೆಹಲಿಯ ಜನ ಮತದಾನದ ಮೂಲಕ ಉತ್ತರ ನೀಡಿ ದೇಶಪ್ರೇಮ ಮೆರೆದಿದ್ದಾರೆ ಎಂದರು.
ರಾಜ್ಯಾಧ್ಯಕ್ಷರ ಗೊಂದಲಕ್ಕೆ ಆದಷ್ಟು ಬೇಗ ಹೈಕಮಾಂಡ್ ಸೂಕ್ತ ಕ್ರಮ ಕೈಗೊಳ್ಳಲಿದೆ. 25- 26ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಬಡ ಹಾಗೂ ಮಧ್ಯಮ ವರ್ಗಕ್ಕೆ ಒತ್ತು ನೀಡಲಾಗಿದ್ದು, 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯಿತಿ ನೀಡಿರುವುದರಿಂದ ಜನಸಾಮಾನ್ಯರಿಗೆ ಲಾಭವಾಗಿದೆ ಎಂದು ಹೇಳಿದ್ದಾರೆ.
PublicNext
08/02/2025 04:59 pm