", "articleSection": "Politics,Crime,Law and Order,Government", "image": { "@type": "ImageObject", "url": "https://prod.cdn.publicnext.com/s3fs-public/235762-1739022661-Untitled-design---2025-02-08T192045.066.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ನವದೆಹಲಿ: ಎಎಪಿ ಅಭ್ಯರ್ಥಿಗಳಿಗೆ ಹಣದ ಆಮಿಷ ನೀಡಿ ತನ್ನತ್ತ ಸೆಳೆಯಲು ಬಿಜೆಪಿ ನಾಯಕರು ಯತ್ನಿಸಿದ್ದಾರೆ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಅರ...Read more" } ", "keywords": "ACB notice, Kejriwal, BJP, AAP, election commission, candidate bribery, Delhi election, vote buying, election controversy, political scandal, ACB investigation. These keywords highlight the key elements of the news article, including the ACB notice to Kejriwal, the allegations of candidate bribery, and the election controversy ¹.,,Politics,Crime,Law-and-Order,Government", "url": "https://publicnext.com/node" }
ನವದೆಹಲಿ: ಎಎಪಿ ಅಭ್ಯರ್ಥಿಗಳಿಗೆ ಹಣದ ಆಮಿಷ ನೀಡಿ ತನ್ನತ್ತ ಸೆಳೆಯಲು ಬಿಜೆಪಿ ನಾಯಕರು ಯತ್ನಿಸಿದ್ದಾರೆ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದರು. ಈ ಆರೋಪಕ್ಕೆ ನಿಮ್ಮ ಬಳಿ ಇರುವ ಪುರಾವೆಗಳನ್ನು ನೀಡುವಂತೆ ಕೋರಿ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳವು ಕೇಜ್ರಿವಾಲ್‌ಗೆ ಲೀಗಲ್ ನೋಟಿಸ್ ನೀಡಿದೆ.
ದೆಹಲಿಯ ವಿಧಾನ ಸಭಾ ಚುನಾವಣೆಗೆ ಮತದಾನ ನಡೆಯುವ ಒಂದು ದಿನ ಮೊದಲೇ ಈ ನೋಟಿಸ್‌ಅನ್ನು ಕೇಜ್ರಿವಾಲ್‌ಗೆ ನೀಡಲಾಗಿದೆ. ಸದ್ಯ ಈ ವಿಷಯ ಎಎಪಿ ಹಾಗೂ ಬಿಜೆಪಿ ನಡುವಿನ ರಾಜಕೀಯ ತಿಕ್ಕಾಟಕ್ಕೆ ಮತ್ತಷ್ಟು ಇಂಬು ಕೊಟ್ಟಂತಾಗಿದೆ.
ಮತದಾನಕ್ಕೂ ಮುನ್ನ ಮಾತನಾಡಿದ್ದ ಕೇಜ್ರಿವಾಲ್, ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಎಎಪಿ ಅಭ್ಯರ್ಥಿಗಳನ್ನು ಸೆಳೆಯುತ್ತಿದ್ದಾರೆ. 16 ಅಭ್ಯರ್ಥಿಗಳಿಗೆ ತಲಾ 15 ಕೋಟಿ ಹಾಗೂ ಸಚಿವ ಸ್ಥಾನದ ಆಮಿಷ ನೀಡಿದ್ದರೆ ಎಂದು ಕೇಜ್ರಿವಾಲ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು.
PublicNext
08/02/2025 07:22 pm