", "articleSection": "Politics,Government,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1739023815-A10~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಗೆಲುವು ದಾಖಲಿಸಿರುವುದು ರಾಷ್ಟ್ರಕ್ಕೆ ಒಂದು ಸಂದೇಶ ನೀಡಿದಂತಾಗಿದೆ ಎಂದು ವಿಪಕ...Read more" } ", "keywords": "AAP Congress free guarantees, election promises, political manifestos, Indian National Congress, Aam Aadmi Party, BJP vs Congress, election 2024, freebies and subsidies, political parties' guarantees.,Bangalore,Bangalore-Rural,Politics,Government,News,Public-News", "url": "https://publicnext.com/node" } ಬೆಂಗಳೂರು: ಕೇಜ್ರಿವಾಲ್‌ರ ಟವೆಲ್ಲು, ಕೆಮ್ಮು ಎಲ್ಲಾ ಓಡಿ ಹೋಗಿದೆ – ಆರ್.ಅಶೋಕ್ ವ್ಯಂಗ್ಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕೇಜ್ರಿವಾಲ್‌ರ ಟವೆಲ್ಲು, ಕೆಮ್ಮು ಎಲ್ಲಾ ಓಡಿ ಹೋಗಿದೆ – ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು : 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಗೆಲುವು ದಾಖಲಿಸಿರುವುದು ರಾಷ್ಟ್ರಕ್ಕೆ ಒಂದು ಸಂದೇಶ ನೀಡಿದಂತಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,ಪ್ರಧಾನಿ ಮೋದಿ ಅವರ ವರ್ಚಸ್ಸು, ಆಡಳಿತದ ಕಾರ್ಯವೈಖರಿ, ಜನಪರ ಬಜೆಟ್ ಮಂಡನೆ ಇವೆಲ್ಲವೂ ದೆಹಲಿ ಮತದಾರರ ಮನಸ್ಸು ಗೆಲ್ಲಲು ಸಹಕರಿಸಿದೆ ಎಂದರು.

ದೆಹಲಿಯಲ್ಲಿ ಆಪ್, ಕಾಂಗ್ರೆಸ್ ಪಕ್ಷಗಳು ಉಚಿತ ಗ್ಯಾರಂಟಿಗಳನ್ನು ಘೋಷಿಸಿದರೂ ದೆಹಲಿಯ ಮತದಾರರು ಅವರನ್ನು ಮಕಾಡೆ ಮಲಗಿಸಿದ್ದಾರೆ. ಇನ್ನೂ ಈ ಚುನಾವಣಾ ಫಲಿತಾಂಶದಿಂದ ಕೇಜ್ರಿವಾಲ್ ಅವರ ಟವೆಲ್ಲು ,ಕೆಮ್ಮು ಎಲ್ಲಾ ಓಡಿ ಹೋಗಿದೆ ಎಂದು ವ್ಯಂಗ್ಯವಾಡಿದರು.

Edited By : Suman K
PublicNext

PublicNext

08/02/2025 07:40 pm

Cinque Terre

14.01 K

Cinque Terre

0

ಸಂಬಂಧಿತ ಸುದ್ದಿ