", "articleSection": "Politics,Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/235762-1739027354-Untitled-design---2025-02-08T203908.846.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SiddharthBng" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಬೆಂಗಳೂರು: 46% ಟಿಕೆಟ್ ದರ ಏರಿಕೆ ಮಾಡಿ ಪ್ರಯಾಣಿಕರಿಗೆ BMRCL ಶಾಕ್ ಕೊಟ್ಟಿದ್ದು ಬೆಂಗಳೂರಿನ ಪ್ರಯಾಣಿಕರ ಮೇಲೆ ಆಗುತ್ತಿರುವ ಅನ್ಯಾಯದ ಹೊರೆ...Read more" } ", "keywords": "Metro ticket price hike, BJP MP criticism, public transportation costs, commuter concerns, Indian politics, Bangalore metro, Namma Metro, ticket price increase, citizen grievances, government response. ,Bangalore,Bangalore-Rural,Politics,Infrastructure,Government", "url": "https://publicnext.com/node" }
ಬೆಂಗಳೂರು: 46% ಟಿಕೆಟ್ ದರ ಏರಿಕೆ ಮಾಡಿ ಪ್ರಯಾಣಿಕರಿಗೆ BMRCL ಶಾಕ್ ಕೊಟ್ಟಿದ್ದು ಬೆಂಗಳೂರಿನ ಪ್ರಯಾಣಿಕರ ಮೇಲೆ ಆಗುತ್ತಿರುವ ಅನ್ಯಾಯದ ಹೊರೆಗೆ ಸಂಸದ ಪಿಸಿ ಮೋಹನ್ ಬೇಸರ ವ್ಯಕ್ತ ಪಡಿಸಿದ್ದಾರೆ.
ಈ ಸಂಬಂಧ X ನಲ್ಲಿ ಸಂಸದರು ಅಸಮಾಧಾನ ಹೊರ ಹಾಕಿದ್ದು, ದರ ಏರಿಕೆಯಿಂದ ಜನರು ಮೆಟ್ರೋ ಬದಲು ಖಾಸಗಿ ವಾಹನಗಳತ್ತ ಮುಖ ಮಾಡ್ತಾರೆ. ಇದು ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲು ಕಾರಣವಾಗಬಹುದು. ಸರ್ಕಾರಿ ಸಾರಿಗೆ ಸಾರ್ವಜನಿಕರಿಗೆ ಕೈಗೆಟುವ ದರದಲ್ಲಿರಬೇಕು. ಪ್ರಯಾಣಿಕರ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು BMRCL ಮಾಸಿಕ, ತ್ರೈಮಾಸಿಕ ಮತ್ತು ವಾರ್ಷಿಕ ಪಾಸ್‌ಗಳನ್ನು ಪರಿಚಯಿಸಬೇಕು. ಇದು ಸಾರ್ವಜನಿಕ ಸಾರಿಗೆ ಬಳಕೆಯನ್ನು ಉತ್ತೇಜಿಸುತ್ತದೆಂದು ಪೋಸ್ಟ್ ಮಾಡಿದ್ದಾರೆ.
PublicNext
08/02/2025 08:39 pm