", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/235762-1739027661-Untitled-design---2025-02-08T204414.863.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SiddharthBng" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಸರ್ಕಾರ ಎಷ್ಟೇ ಪ್ರಯತ್ನ ಪಟ್ಟರೂ ಬಾಲ್ಯ ವಿವಾಹ ಕಡಿವಾಣ ಹಾಕಲು ಸಾಧ್ಯ ಆಗುತ್ತಿಲ್ಲ. ಕಳೆದ ನಾಲ್ಕು ವರ್ಷಗಳಲ್ಲಿ 2188 ಬಾಲ್ಯವಿವಾಹ...Read more" } ", "keywords": "Child marriage prevention, government initiative, master plan, Indian government policy, child rights, women empowerment, social welfare, marriage laws, child protection, rural development. ,,Government", "url": "https://publicnext.com/node" }
ಬೆಂಗಳೂರು: ಸರ್ಕಾರ ಎಷ್ಟೇ ಪ್ರಯತ್ನ ಪಟ್ಟರೂ ಬಾಲ್ಯ ವಿವಾಹ ಕಡಿವಾಣ ಹಾಕಲು ಸಾಧ್ಯ ಆಗುತ್ತಿಲ್ಲ. ಕಳೆದ ನಾಲ್ಕು ವರ್ಷಗಳಲ್ಲಿ 2188 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿದೆ.
ಈ ಹಿನ್ನಲೆ ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಮತ್ತೊಂದು ಪ್ಲಾನ್ ಮಾಡಿದ್ದೂ, ಹೆಚ್ಚುವರಿ ಬಾಲ್ಯವಿವಾಹ ನಿಷೇಧಾಧಿಕಾರಿಗಳ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಮಹಿಳಾ ಮಕ್ಕಳ ರಕ್ಷಣಾ ಇಲಾಖೆಯ ನಿರ್ದೇಶಕರು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂಮಕ್ಕಳ ಸಹಾಯವಾಣಿಗಳನ್ನ ನಿರ್ದೇಶಿಸುವ ಜಿಲ್ಲಾ ಕೋ ಆರ್ಡಿನೇಟರ್‌ಗಳನ್ನ ಬಾಲ್ಯವಿವಾಹ ನಿಷೇಧಾಧಿಕಾರಿಗಳ ನೇಮಕ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿ ಬಾಲ್ಯ ವಿವಾಹ ತಡೆಗೆ ಪ್ರಯತ್ನ ಪಡಲಾಗುತ್ತಿದೆ.
PublicNext
08/02/2025 08:48 pm