", "articleSection": "Sports,Viral", "image": { "@type": "ImageObject", "url": "https://prod.cdn.publicnext.com/s3fs-public/387839-1739078444-WhatsApp-Image-2025-02-09-at-10.48.48-AM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಲಾಹೋರ್‌ : ಪಾಕಿಸ್ತಾನ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡದ ಬ್ಯಾಟ್ಸ್‌ಮನ್ ರಚಿನ್ ರವೀಂದ್ರ ಮೈದಾನದಲ್ಲಿ ಫೀಲ್ಡಿಂಗ್ ವೇ...Read more" } ", "keywords": "Rachin Ravindra Injury, New Zealand Cricketer Hurt, Fielding Accident, Cricket Ball Hits Face, NZ Player Injured, Rachin Ravindra Face Injury, Cricket Fielding Mishap, Sports Injury Video ,,Sports,Viral", "url": "https://publicnext.com/node" } Watch : ಫೀಲ್ಡಿಂಗ್ ವೇಳೆ ಮುಖಕ್ಕೆ ಬಡಿದ ಚೆಂಡು - ನ್ಯೂಜಿಲ್ಯಾಂಡ್ ಆಟಗಾರ ರಚಿನ್ ರವೀಂದ್ರಗೆ ಗಂಭೀರ ಗಾಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

Watch : ಫೀಲ್ಡಿಂಗ್ ವೇಳೆ ಮುಖಕ್ಕೆ ಬಡಿದ ಚೆಂಡು - ನ್ಯೂಜಿಲ್ಯಾಂಡ್ ಆಟಗಾರ ರಚಿನ್ ರವೀಂದ್ರಗೆ ಗಂಭೀರ ಗಾಯ

ಲಾಹೋರ್‌ : ಪಾಕಿಸ್ತಾನ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡದ ಬ್ಯಾಟ್ಸ್‌ಮನ್ ರಚಿನ್ ರವೀಂದ್ರ ಮೈದಾನದಲ್ಲಿ ಫೀಲ್ಡಿಂಗ್ ವೇಳೆ ಚೆಂಡು ಮುಖಕ್ಕೆ ಬಡಿದು, ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

37ನೇ ಓವರ್‌ನಲ್ಲಿ ಡೀಪ್ ಸ್ಕ್ವೇರ್ ಲೆಗ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ರವೀಂದ್ರ, ಖುಷ್ದಿಲ್ ಶಾ ಮೈಕೆಲ್ ಬ್ರೇಸ್‌ವೆಲ್ ಅವರ ಎಸೆತದಲ್ಲಿ ಸಿಕ್ಸ್ ಬಾರಿಸಲು ಆನ್ ಸೈಡ್ ಕಡೆಗೆ ಸ್ವೀಪ್ ಮಾಡಿ, ಜೋರಾಗಿ ಬ್ಯಾಟ್ ಬೀಸಿದ್ದರು. ತನ್ನತ್ತ ಬಂದ ಚೆಂಡನ್ನು ಕ್ಯಾಚ್ ಆಗಿ ಪರಿವರ್ತಿಸಿಕೊಳ್ಳಲು ನಿಂತಿದ್ದ ರಚಿನ್ ರವೀಂದ್ರ ಅವರ ಮುಖಕ್ಕೆ ನೇರವಾಗಿ ಬಡಿದಿದ್ದರಿಂದ ಗಂಭೀರ ಸ್ವರೂಪದ ಗಾಯವಾಗಿದೆ.

ಕ್ಯಾಚ್ ಆಗಿ ಪರಿವರ್ತಿಸಲು ಯತ್ನಿಸಿದಾಗ ಅವರ ಹಣೆಯ ಮೇಲೆ ನೇರವಾಗಿ ಬಡಿದಿದೆ. ಈ ವೇಳೆ ರಕ್ತವು ಅವರ ಮುಖದ ಮೇಲೆ ಹರಿಯುತ್ತಿರುವುದನ್ನು ಗಮನಿಸಿದ ವೈದ್ಯಕೀಯ ಸಿಬ್ಬಂದಿ ಮೈದಾನಕ್ಕೆ ಧಾವಿಸಿದರು.

ಲಾಹೋರಿನ ಗದ್ದಾಫಿ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ್ದ ನ್ಯೂಜಿಲ್ಯಾಂಡ್, ಗ್ಲೆನ್ ಫಿಲಿಪ್ಸ್ ಅವರ ಶತಕದ ನೆರವಿನಿಂದ ಪಾಕಿಸ್ತಾನಕ್ಕೆ 330 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ತಲುಪಲು ತಲುಪಲು ವಿಫಲವಾದ ಪಾಕ್ ತಂಡವು, 78 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

Edited By : Abhishek Kamoji
PublicNext

PublicNext

09/02/2025 10:50 am

Cinque Terre

39.5 K

Cinque Terre

1